ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ. ಸಿಂಧು

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ. ಸಿಂಧು

Updated : 08.08.2022

ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಪಿ.ವಿ. ಸಿಂಧು ಮೊದಲ ಬಾರಿಗೆ ಚಿನ್ನದ ಪದಕ ಜಯಿಸಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ ನ ಕೊನೆಯ ದಿನವಾದ ಸೋಮವಾರ ನಡೆದ ಬ್ಯಾಡ್ಮಿಂಟನ್ ಸಿಂಗಲ್ಸ್ ನ ಫೈನಲ್ ಪಂದ್ಯದಲ್ಲಿ ಕೆನಡಾದ ಮಿಚೆಲ್ ಲೀ ಅವರನ್ನು 21-15, 20-13 ಗೇಮ್ ಗಳ ಅಂತರದಿಂದ ಮಣಿಸಿದ್ದಾರೆ.

ಸಿಂಧು 2018ರಲ್ಲಿ ನಡೆದ ಕಳೆದ ಆವೃತ್ತಿಯ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಫೈನಲ್ ಗೆ ತಲುಪಿದ್ದು, ಸೈನಾ ನೆಹ್ವಾಲ್ ಗೆ ಶರಣಾಗಿ ಬೆಳ್ಳಿ ಪದಕವನ್ನು ಜಯಿಸಿದ್ದರು.

ಬ್ಯಾಡ್ಮಿಂಟನ್ ಸಿಂಗಲ್ಸ್ ಪಂದ್ಯದಲ್ಲಿ ಸಿಂಧು ಸಾಧನೆ

ರಿಯೊ ಒಲಿಂಪಿಕ್ಸ್ - ಬೆಳ್ಳಿ

ಟೋಕಿಯೋ ಒಲಿಂಪಿಕ್ಸ್ - ಕಂಚು

ವಿಶ್ವ ಚಾಂಪಿಯನ್‌ಶಿಪ್‌ - 2019 ರಲ್ಲಿ ಚಿನ್ನ

ಕಾಮನ್ವೆಲ್ತ್ ಗೇಮ್ಸ್ 2022 - ಚಿನ್ನ

ಕಾಮನ್ವೆಲ್ತ್ ಗೇಮ್ಸ್ 2018 - ಬೆಳ್ಳಿ

ಕಾಮನ್ವೆಲ್ತ್ ಗೇಮ್ಸ್ 2014 - ಕಂಚು

ಏಷ್ಯನ್ ಗೇಮ್ಸ್ - 2018 - ಬೆಳ್ಳಿ

© Copyright 2022, All Rights Reserved Kannada One News