ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

Updated : 19.09.2022

ಬೆಲ್ಗ್ರೇಡ್: ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪೂನಿಯಾ, ವಿಶ್ವ ಕುಸ್ತಿ ಚಾಂಪಿಯನ್ ಶಿಪ್‍ನಲ್ಲಿ ರವಿವಾರ ಕಂಚಿನ ಪದಕ ಗೆದ್ದರು. ಈ ಮೂಲಕ ವಿಶ್ವ ಚಾಂಪಿಯನ್‍ ಶಿಪ್‍ನಲ್ಲಿ ನಾಲ್ಕು ಪದಕ ಗೆದ್ದ ಭಾರತದ ಏಕೈಕ ಕುಸ್ತಿಪಟು ಎಂಬ ಇತಿಹಾಸ ಸೃಷ್ಟಿಸಿದರು.

ಕಳೆದ ವರ್ಷದ ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಕಂಚು ಗೆದ್ದಿದ್ದ ಬಜರಂಗ್, ಬೆಲ್ಗ್ರೇಡ್ ಕೂಟದ ಕಂಚಿನ ಪದಕದ ಹೋರಾಟದಲ್ಲಿ ಪೋರ್ಟೊರಿಕಾದ ಸೆಬಾಸ್ಟಿಯನ್ ಸಿ ರಿವೇರಾ ವಿರುದ್ಧ 11-9 ಅಂಕಗಳಿಂದ ಗೆಲುವು ಸಾಧಿಸಿದರು.

ಕ್ವಾರ್ಟರ್ ಫೈನಲ್‍ನಲ್ಲಿ ಅಮೆರಿಕದ ಜಾನ್ ಮೈಕೆಲ್ ವಿರುದ್ಧ ಸೋಲು ಅನುಭವಿಸಿದ್ದ ಬಜರಂಗ್, ರೆಪೆಚೇಜ್ ಸುತ್ತಿನಲ್ಲಿ ಅರ್ಮೇನಿಯಾದ ವೆಜೆನ್ ತೆವನ್ಯಾನ್ ಅವರನ್ನು 7-6 ಅಂಕಗಳಿಂದ ಸೋಲಿಸಿ ಕಂಚಿನ ಪದಕದ ಹೋರಾಟಕ್ಕೆ ಅರ್ಹತೆ ಸಂಪಾದಿಸಿದ್ದರು.


© Copyright 2022, All Rights Reserved Kannada One News