ಶವವಾಗಿ ಪತ್ತೆಯಾದ ಪ್ರೇಮಿಗಳು!

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಶವವಾಗಿ ಪತ್ತೆಯಾದ ಪ್ರೇಮಿಗಳು!

Updated : 21.09.2022

ಆನೇಕಲ್: ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾದ ಘಟನೆ ಆನೇಕಲ್ ನ ಹೆಬ್ಬಗೋಡಿಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನೇತ್ರಾವತಿ ಹಾಗೂ ಮಲ್ಲಿಕಾರ್ಜುನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇತ್ರಾವತಿ ಹಾಗೂ ಮಲ್ಲಿಕಾರ್ಜುನ್ ಕಾಲೇಜಿನಲ್ಲಿ ಓದುವಾಗಲೇ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಓದಿನ ಬಳಿಕ ನೇತ್ರಾವತಿ ಹೆಬ್ಬಗೋಡಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

© Copyright 2022, All Rights Reserved Kannada One News