ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯನ್ನೂ ನಿಷೇಧಿಸಲಾಗುತ್ತದೆಯೇ?: ನಟ ಚೇತನ್‌ ಅಹಿಂಸಾ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯನ್ನೂ ನಿಷೇಧಿಸಲಾಗುತ್ತದೆಯೇ?: ನಟ ಚೇತನ್‌ ಅಹಿಂಸಾ

Updated : 29.09.2022

ಸಾಬೀತಾಗಿಲ್ಲದ ಆರೋಪಗಳ ಮೇಲೆ PFI ಅನ್ನು ನಿಷೇಧಿಸಲಾಗಿದೆ. ಗೌರಿ ಲಂಕೇಶ್ ಹತ್ಯೆಗೆ ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆ ಕಾರಣ ಎಂದು ವಾದಿಸಿ ಎಸ್‌ಐಟಿ 9 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಸನಾತನ ಸಂಸ್ಥೆಯನ್ನು ಎಂದಾದರೂ ನಿಷೇಧಿಸಲಾಗುತ್ತದೆಯೇ? ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಪ್ರಶ್ನಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಗೆ ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆ ಕಾರಣ ಎಂದು ವಾದಿಸಿ ಎಸ್‌ಐಟಿ 9 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಸನಾತನ ಸಂಸ್ಥೆಯನ್ನು ಎಂದಾದರೂ ನಿಷೇಧಿಸಲಾಗುತ್ತದೆಯೇ?
ಭಯೋತ್ಪಾದನೆಯನ್ನು ಉದ್ದನೆಯ ಗಡ್ಡ ಮತ್ತು ಸ್ಕಲ್ಕ್-ಕಾಪ್ ಗೆ ಸೀಮಿತಗೊಳಿಸಲಾಗುವುದಿಲ್ಲ; ಅನೇಕ ಬಾರಿ, ಭಯೋತ್ಪಾದನೆಯು ಕೇಸರಿ ಶಾಲು, ತಿಲಕ, ಅಥವಾ ಸಿಐಎ ಸೂಟ್ ಅನ್ನು ಧರಿಸಿ ಬರುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

© Copyright 2022, All Rights Reserved Kannada One News