ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

Updated : 20.09.2022

ಸಹರಾನ್‌ಪುರ: ಉತ್ತರ ಪ್ರದೇಶದ ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ ನೀಡಿರುವ  ಕೆಲ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದು  ರಾಜ್ಯ ಸರಕಾರದ ವಿರುದ್ಧ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ ಎಂದು NDTV ವರದಿ ಮಾಡಿದೆ.

ಈಗ ವ್ಯಾಪಕ ಪ್ರಚಾರದಲ್ಲಿರುವ ಈ ವೀಡಿಯೊಗಳನ್ನು ಸೆಪ್ಟೆಂಬರ್ 16 ರಂದು ಸಹರಾನ್‌ಪುರದಲ್ಲಿ ಬಾಲಕಿಯರ 17 ವರ್ಷದೊಳಗಿನವರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯ ಸಂದರ್ಭದಲ್ಲಿ ಕೆಲವು ಆಟಗಾರ್ತಿಯರು ಚಿತ್ರೀಕರಿಸಿದ್ದರು ಎಂದು ವರದಿಯಾಗಿದೆ.

1-ನಿಮಿಷದ ವೀಡಿಯೋದಲ್ಲಿ ಶೌಚಾಲಯದ ನೆಲದ ಮೇಲೆ ಇರಿಸಲಾದ ಅನ್ನದ ತಟ್ಟೆಯಿಂದ ಆಟಗಾರ್ತಿಯರು ಸ್ವತಃ ಅನ್ನ ಹಾಗೂ ತರಕಾರಿಗಳನ್ನು ಬಡಿಸಿಕೊಂಡು ಶೌಚಾಲಯದಿಂದ ಹೊರ ಬರುವುದನ್ನು ಕಾಣಬಹುದು.

ಸಹರಾನ್‌ಪುರದ ಕ್ರೀಡಾ ಅಧಿಕಾರಿ ಅನಿಮೇಶ್ ಸಕ್ಸೇನಾ ಆರೋಪಗಳನ್ನು ತಳ್ಳಿಹಾಕಿದರು ಮತ್ತು ಕೆಲವು "ಅನಿವಾರ್ಯ ಕಾರಣಗಳಿಂದ" ಈಜುಕೊಳದ ಬಳಿ ಆಹಾರವನ್ನು ಬೇಯಿಸಿ ಬೇರೊಂದು ಕೋಣೆಯಲ್ಲಿ' ಅದನ್ನು ಇರಿಸಲಾಗಿತ್ತು ಎಂದು ಹೇಳಿದರು.

© Copyright 2022, All Rights Reserved Kannada One News