ನಿಯಮ ಉಲ್ಲಂಘನೆ ಆರೋಪ: 'ಸೈಮಾ ಅವಾರ್ಡ್' ಆಯೋಜಕರ ವಿರುದ್ಧ ಎಫ್‌ ಐಆರ್

Related Articles

ಕರಾವಳಿ ಕತೆ ಹೇಳುವ 'ಕಾಂತಾರ': ತಾವು ಎಲ್ಲಿಂದ ಬಂದವರೆನ್ನುವುದ ಮರೆತ ನಿರ್ದೇಶಕ: ಪತ್ರಕರ್ತ ನವೀನ್ ಸೂರಿಂಜೆ ಅವರ ವಿಮರ್ಶೆ

ಮುಂಬೈ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ ಮೃತದೇಹ ಪತ್ತೆ

ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯನ್ನೂ ನಿಷೇಧಿಸಲಾಗುತ್ತದೆಯೇ?: ನಟ ಚೇತನ್‌ ಅಹಿಂಸಾ

'ಚೆಲ್ಲೊ ಶೋ' ಭಾರತೀಯ ಸಿನಿಮಾ ಅಲ್ಲ: FWICE ಆರೋಪ

ಸಮಂತಾ ನಟನೆಯ 'ಶಾಕುಂತಲಂ' ಸಿನಿಮಾ ನವೆಂಬರ್ 4ಕ್ಕೆ ತೆರೆಗೆ

ಕಾಮಿಡಿಯನ್ ರಾಜು ಶ್ರೀವಾಸ್ತವ ನಿಧನ

ಗೌರಿ ಸಾಕ್ಷ್ಯಚಿತ್ರ: ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಭಾಜನ

ರವೀಶ್‌ ಕುಮಾರ್‌ ಕುರಿತ ಸಾಕ್ಷ್ಯಚಿತ್ರಕ್ಕೆ ಆಂಪ್ಲಿಫೈ ವಾಯ್ಸಸ್‌ ಪ್ರಶಸ್ತಿ

ತಮಿಳು ನಟಿ ಪಾಲಿನ್ ಜೆಸ್ಸಿಕಾ ಆತ್ಮಹತ್ಯೆ

ಕೇರಳದಲ್ಲಿ ಸಾಪ್ತಾಹಿಕ ಕೋವಿಡ್ ಸೋಂಕು ಪ್ರಮಾಣ ಶೇ.50 ಹೆಚ್ಚಳ

ನಿಯಮ ಉಲ್ಲಂಘನೆ ಆರೋಪ: 'ಸೈಮಾ ಅವಾರ್ಡ್' ಆಯೋಜಕರ ವಿರುದ್ಧ ಎಫ್‌ ಐಆರ್

Updated : 21.09.2022

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಸೈಮಾ ಅವಾರ್ಡ್ 2022 (ದಕ್ಷಿಣ ಭಾರತದ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ)  ಬಳಿಕ ಆಯೋಜಿಸಿದ್ದ ಅದ್ದೂರಿ ಪಾರ್ಟಿಯಲ್ಲಿ ಭಾಗಿಯಾದವರಿಗೆ ಹಾಗೂ ಆಯೋಜಕರ ವಿರುದ್ಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಪ್ರತಿಷ್ಠಿತ ಜೆಡಬ್ಲ್ಯೂ ಹೋಟೆಲ್‌ನಲ್ಲಿ ಈ ಪಾರ್ಟಿ ನಡೆದಿದ್ದು ಕಾನೂನು ಉಲ್ಲ‌ಂಘಿಸಿ  ರಾತ್ರಿ 3.30 ಗಂಟೆಯ ವರೆಗೂ ಪಾರ್ಟಿ ಆಯೋಜಿಸಲಾಗಿತ್ತು.ಈ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಟಿಯಲ್ಲಿ ವಿವಿಧ ಭಾಷೆಯ ನಟ - ನಟಿಯರು ಭಾಗಿಯಾಗಿದ್ದರು. ರಾತ್ರಿ 3.30ರ ತನಕ ಅಬ್ಬರದ ಸಂಗೀತಕ್ಕೆ ಹೆಜ್ಜೆ ಹಾಕಿದ್ದರು. ಜತೆಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿಷೇಕ್ ಅಂಬರೀಶ್ ಅವರು ಪಾರ್ಟಿಯಲ್ಲಿದ್ದ ವಿಡಿಯೊ ಒಂದು ವೈರಲ್ ಆಗಿತ್ತು.

© Copyright 2022, All Rights Reserved Kannada One News