ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗ ಆರೋನ್ ಫಿಂಚ್

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ದಿಗ್ಗಜ ಕ್ರಿಕೆಟಿಗ ಆರೋನ್ ಫಿಂಚ್

Updated : 10.09.2022

ಟಿ20 ವಿಶ್ವಕಪ್‌ಗೂ ಮುನ್ನ ಕ್ರಿಕೆಟ್ ಲೋಕದ ದಿಗ್ಗಜ ಕ್ರಿಕೆಟಿಗರೊಬ್ಬರು ನಿವೃತ್ತಿ ಘೋಷಿಸಿದ್ದಾರೆ. ಜೊತೆಗೆ ತಮ್ಮ ಕೊನೆಯ ಪಂದ್ಯ ಆಡುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

ಹೌದು, ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಹಾಗೂ ನಾಯಕ ಆರೋನ್​ ಫಿಂಚ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ಈ ದಿಢೀರ್ ನಿರ್ಧಾರ ಕ್ರಿಕೆಟ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಅವರು ನ್ಯೂಜಿಲೆಂಡ್ ವಿರುದ್ಧ ತಮ್ಮ 146ನೇ ಮತ್ತು ಅಂತಿಮ ODI ಪಂದ್ಯವನ್ನು ಆಡಿದ ನಂತರ ನಿವೃತ್ತಿ ಆಗುವುದಾಗಿ ತಿಳಿಸಿದ್ದಾರೆ.

ಆದರೆ ಒಂದು ಸಂತಸದ ವಿಚಾರವೆಂದರೆ ಅವರು ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕತ್ವ ವಹಿಸುವುದಾಗಿಯೂ ಘೋಷಿಸಿದ್ದಾರೆ.

© Copyright 2022, All Rights Reserved Kannada One News