‘ಬನಾರಸ್‌’: ರಾಜ್ಯದ 125 ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

‘ಬನಾರಸ್‌’: ರಾಜ್ಯದ 125 ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ

Updated : 04.11.2022

ಜಯತೀರ್ಥ ಅವರ ನಿರ್ದೇಶನದ ಪ್ಯಾನ್‌ ಇಂಡಿಯಾ ಸಿನಿಮಾ ‘ಬನಾರಸ್‌’ ಇಂದು(ನ.4) ದೇಶದಾದ್ಯಂತ 1,250 ಪರದೆಗಳಲ್ಲಿ 2,500ಕ್ಕೂ ಅಧಿಕ ಪ್ರದರ್ಶನ ಕಂಡಿದೆ. ರಾಜ್ಯದಲ್ಲಿ ಸುಮಾರು 125 ಚಿತ್ರಮಂದಿರ ಹಾಗೂ 60 ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಬಿಡುಗಡೆಗೊಂಡಿದೆ.

ಹಿಂದಿಯಲ್ಲಿ ಅತಿ ಹೆಚ್ಚು(450) ಪರದೆಗಳು ಈ ಸಿನಿಮಾಗೆ ಸಿಕ್ಕಿವೆ. ಹಿಂದಿಯಲ್ಲಿ ನಟ ಅಜಯ್‌ ದೇವಗನ್‌ ಅವರ ವಿತರಣಾ ಸಂಸ್ಥೆ ಪನೋರಮಾ ಸ್ಟುಡಿಯೋಸ್ ಬನಾರಸ್‌ ಅನ್ನು ವಿತರಣೆ ಮಾಡುತ್ತಿದೆ.

ಮಲಯಾಳಂನಲ್ಲಿ ಮುಲಕ್ಕುಪ್ಪಡಂ ಹಾಗೂ ತಮಿಳುನಾಡಿನಲ್ಲಿ ಶಕ್ತಿ ಫಿಲಂ ಫ್ಯಾಕ್ಟರಿ ಸಿನಿಮಾ ವಿತರಣೆ ಮಾಡುತ್ತಿದೆ. ಸಿನಿಮಾ ಬಿಡುಗಡೆಯಾದ ಒಂದು ವಾರದೊಳಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ. ಈಗಾಗಲೇ ಉತ್ತರ ಪ್ರದೇಶ ಸರ್ಕಾರ ‘ಬನಾರಸ್‌’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ್ದು ಜೊತೆಗೆ ಸಬ್ಸಿಡಿಯನ್ನೂ ಘೋಷಿಸಿದೆ ಎಂದಿದ್ದಾರೆ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್.

© Copyright 2022, All Rights Reserved Kannada One News