ಪಿಎಫ್ಐ ಎಸ್.ಡಿ.ಪಿ.ಐ ಮೇಲೆ ಎನ್‌ಐಎ ದಾಳಿ: ಬೆಂಗಳೂರಿನಲ್ಲಿ ಪಿಎಫ್‌ಐ ಸಂಘಟನೆಯ 19 ಮಂದಿ ವಿರುದ್ಧ ಎಫ್‌ಐಆರ್: 14 ಜನ ವಶಕ್ಕೆ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಪಿಎಫ್ಐ ಎಸ್.ಡಿ.ಪಿ.ಐ ಮೇಲೆ ಎನ್‌ಐಎ ದಾಳಿ: ಬೆಂಗಳೂರಿನಲ್ಲಿ ಪಿಎಫ್‌ಐ ಸಂಘಟನೆಯ 19 ಮಂದಿ ವಿರುದ್ಧ ಎಫ್‌ಐಆರ್: 14 ಜನ ವಶಕ್ಕೆ

Updated : 22.09.2022

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆ ಹಾಗೂ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಹೊಂದಿದ್ದ ಆರೋಪದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ 19 ಮಂದಿ ವಿರುದ್ಧ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪೈಕಿ ಆರೋಪಿಗಳಾದ ಮನ್ಸೂರ್ ಖಾನ್, ಯಾಸೀರ್ ಪಾಷಾ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ದೇಶ ವಿರೋಧಿ ಚಟುವಟಿಕೆ ಬಗ್ಗೆ ಮಾಹಿತಿ ಬಂದಿತ್ತು. ಕೆ.ಜಿ. ಹಳ್ಳಿ ಹಾಗೂ ಗೋವಿಂದಪುರ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಪಿಎಫ್‌ಐ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರ ಮನೆ  ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಸಿಸಿಬಿ ಹಾಗೂ ನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಎನ್‌ಐಎ ಹಾಗೂ ಇತರೆ ತನಿಖಾ ತಂಡಗಳ ಅಧಿಕಾರಿಗಳೂ ಪ್ರತ್ಯೇಕವಾಗಿ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿದ್ದಾರೆ’ ಎಂದೂ ತಿಳಿಸಿದರು.

© Copyright 2022, All Rights Reserved Kannada One News