ಬೆಂಗಳೂರಿನಲ್ಲಿ ಸೈಮಾ ಅವಾರ್ಡ್ ಬಳಿಕ ನಿಯಮ ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ್ದವರ ವಿರುದ್ಧ ದೂರು

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಬೆಂಗಳೂರಿನಲ್ಲಿ ಸೈಮಾ ಅವಾರ್ಡ್ ಬಳಿಕ ನಿಯಮ ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ್ದವರ ವಿರುದ್ಧ ದೂರು

Updated : 21.09.2022

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಸೈಮಾ ಅವಾರ್ಡ್ 2022 (ದಕ್ಷಿಣ ಭಾರತದ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ)  ಬಳಿಕ ಆಯೋಜಿಸಿದ್ದ ಅದ್ದೂರಿ ಪಾರ್ಟಿಯಲ್ಲಿ ಭಾಗಿಯಾದವರಿಗೆ ಹಾಗೂ ಆಯೋಜಕರ ವಿರುದ್ಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಪ್ರತಿಷ್ಠಿತ ಜೆಡಬ್ಲ್ಯೂ ಹೋಟೆಲ್‌ನಲ್ಲಿ ಈ ಪಾರ್ಟಿ ನಡೆದಿದ್ದು ಕಾನೂನು ಉಲ್ಲ‌ಂಘಿಸಿ  ರಾತ್ರಿ 3.30 ಗಂಟೆಯ ವರೆಗೂ ಪಾರ್ಟಿ ಆಯೋಜಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಟಿಯಲ್ಲಿ ವಿವಿಧ ಭಾಷೆಯ ನಟ - ನಟಿಯರು ಭಾಗಿಯಾಗಿದ್ದರು. ರಾತ್ರಿ 3.30ರ ತನಕ ಅಬ್ಬರದ ಸಂಗೀತಕ್ಕೆ ಹೆಜ್ಜೆ ಹಾಕಿದ್ದರು. ಜತೆಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿಷೇಕ್ ಅಂಬರೀಶ್ ಅವರು ಪಾರ್ಟಿಯಲ್ಲಿದ್ದ ವಿಡಿಯೊ ಒಂದು ವೈರಲ್ ಆಗಿತ್ತು.

© Copyright 2022, All Rights Reserved Kannada One News