‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ

‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ

Updated : 19.11.2022

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆಯಲಾಗಿದೆ.

ಚಿಲುಮೆ ಸಂಸ್ಥೆ ನರ‍್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ರ‍್ಯ ಹಾಗೂ ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಂಗಳೂರಿನ ೧ನೇ ಂಅಒಒ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಲಿದ್ದಾರೆ.

© Copyright 2022, All Rights Reserved Kannada One News