ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ: ಸಿಎಂ ಬೊಮ್ಮಾಯಿ

Related Articles

'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ: ಸಿಎಂ ಬೊಮ್ಮಾಯಿ

ಸಿಟಿ ರವಿಗೆ ಖಡಕ್‌ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್‌

ಗೋವಾದಿಂದ ಬರುವ ‘ಗೋಮಾಂಸ’ವನ್ನು ಯಾಕೆ ತಡೆಯುತ್ತಿಲ್ಲ?: ಸಿಎಂ ಇಬ್ರಾಹಿಂ

ಸವಾಲ್‌ ಸ್ವೀಕರಿಸಿದ ಯತ್ನಾಳ್;‌ ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜು

ಕಾಂಗ್ರೆಸ್;‌ 5 ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ

ಚಿಲುಮೆ ಮೇಲೆ ದಾಳಿ ಯಾಕೆ ನಡೆಯಲ್ಲ?; ಸಿದ್ದರಾಮಯ್ಯ ಪ್ರಶ್ನೆ

ಗುಂಡು ಹೊಡೆಯಬೇಕು ಅಥವಾ ನೇಣುಗಂಬಕ್ಕೆ ಏರಿಸಬೇಕು: ಕೆಎಸ್‌ ಈಶ್ವರಪ್ಪ

ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಹೈಕಮಾಂಡ್:‌ ಡಿಕೆ ಶಿವಕುಮಾರ್‌

ಸಿಎಂ ಬೊಮ್ಮಾಯಿಯನ್ನು ಹಾಡಿ ಹೊಗಳಿದ ಶ್ರೀರಾಮುಲು

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಹೆಚ್.ಡಿ.ಕುಮಾರಸ್ವಾಮಿ

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ: ಸಿಎಂ ಬೊಮ್ಮಾಯಿ

Updated : 20.11.2022

ಬೆಂಗಳೂರು: ಮತದಾರರ ಗುರುತಿನ ಚೀಟಿ ಪ್ರಕರಣದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ತಿಳಿದುಕೊಳ್ಳಲು 2013ರಿಂದ ಆರಂಭಗೊಂಡಂತೆ ಇಲ್ಲಿಯವರೆಗೆ ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, "ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ. ಆ ಮೂಲಕ ಸತ್ಯ ಜನರಿಗೆ ತಿಳಿಯಬೇಕು. ಹೀಗಾಗಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರದಲ್ಲಿದ್ದ 2013 ನೇ ಇಸವಿಯಿಂದಲೂ ತನಿಖೆಯಾಗಬೇಕು ಎಂದು ಸೂಚಿಸಲಾಗಿದೆ. 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸತ್ಯಗಳು ಹೊರಗೆ ಬರಲಿ ಎಂಬ ಉದ್ದೇಶದಿಂದ ಈ ತನಿಖೆಗೆ ಆದೇಶ ನೀಡಲಾಗಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. 

© Copyright 2022, All Rights Reserved Kannada One News