ಕಾಮನ್‌ವೆಲ್ತ್ ಗೇಮ್ಸ್: ಪುರುಷರ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಲಕ್ಷ್ಯ ಸೇನ್

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಕಾಮನ್‌ವೆಲ್ತ್ ಗೇಮ್ಸ್: ಪುರುಷರ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಲಕ್ಷ್ಯ ಸೇನ್

Updated : 08.08.2022

ಬರ್ಮಿಂಗ್‌ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಪುರುಷರ ಬ್ಯಾಡ್ಮಿಂಟನ್ ನಲ್ಲಿ ಭಾರತದ ಲಕ್ಷ್ಯ ಸೇನ್ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದಿದ್ದಾರೆ.

ಸೋಮವಾರ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್‌ನಲ್ಲಿ ಮಲೇಶ್ಯದ ಝಿ ಯಂಗ್ ಎನ್‌ಐ ಅವರನ್ನು ಸೋಲಿಸಿ ಮೊದಲ ಬಾರಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಜಯಿಸಿದ್ದಾರೆ.

© Copyright 2022, All Rights Reserved Kannada One News