ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Updated : 30.07.2022

22ನೇ ಆವೃತ್ತಿಯ ಪ್ರತಿಷ್ಠಿತ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ದೊರೆತಿದೆ.

ಇಂಗ್ಲೆಂಡ್‌ನ ಬರ್ಮಿಂಗ್‌ ಹ್ಯಾಮ್‌ನಲ್ಲಿರುವ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಉದ್ಘಾಟನಾ ಸಮಾರಂಭದಲ್ಲಿ ಇಂಗ್ಲೆಂಡ್ ರಾಜಮನೆತನದ ಪ್ರಿನ್ಸ್ ಚಾರ್ಲ್ಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಬರ್ಮಿಂಗ್‌ಹ್ಯಾಮ್‌ನಗರದ ಇತಿಹಾಸವನ್ನು ನೆನಪಿಸುವ ಕಬ್ಬಿಣದ ಹಲವು ಭಾಗಗಳಿಂದ ನಿರ್ಮಿಸಲಾಗಿದ್ದ ಬೃಹತ್ ಗಾತ್ರದ ಗೂಳಿಯ ಆಕಾರವು ಉದ್ಘಾಟನಾ ಸಮಾರಂಭದ ಮುಖ್ಯ ಆಕರ್ಷಣೆಯಾಗಿತ್ತು.

© Copyright 2022, All Rights Reserved Kannada One News