ಸ್ವಾತಂತ್ರ್ಯ ನಡಿಗೆ: 50 ಸಾವಿರ ಮೆಟ್ರೋ ಟಿಕೆಟ್ ಖರೀದಿಸಿದ ಕಾಂಗ್ರೆಸ್

Related Articles

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಎರಡು ರೀತಿಯ ಸಾಹಿತಿಗಳು ಇದ್ದಾರೆ: ಸಿಎಂ ಬೊಮ್ಮಾಯಿ‌

ದಸರಾ ಕ್ರೀಡಾಪಟುಗಳಿಗೆ ವಸತಿ ನೀಡಲು ಯೋಗ್ಯತೆ ಇಲ್ಲವೇ? : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

ಪಿಎಫ್ಐ ಸಿದ್ದರಾಮಯ್ಯರ ಪಾಪದ ಕೂಸು: ಯಡಿಯೂರಪ್ಪ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ: ನಾಮಪತ್ರ ಸ್ವೀಕರಿಸಿದ ದಿಗ್ವಿಜಯ್ ಸಿಂಗ್

‘ರೂಟ್ ಮಾರ್ಚ್’ ಗೆ ಆರೆಸ್ಸೆಸ್ ಮನವಿ : ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ : ಎಸ್ ಡಿಪಿಐ ಕಚೇರಿ, ಮುಖಂಡರ ಮನೆಗಳ ಮೇಲೆ ಪೊಲೀಸ್ ದಾಳಿ

ಸ್ವಾತಂತ್ರ್ಯ ನಡಿಗೆ: 50 ಸಾವಿರ ಮೆಟ್ರೋ ಟಿಕೆಟ್ ಖರೀದಿಸಿದ ಕಾಂಗ್ರೆಸ್

Updated : 15.08.2022

ಬೆಂಗಳೂರು:ಕಾಂಗ್ರೆಸ್ ನಡಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನಿಗಮದಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳನ್ನು ಕಾಂಗ್ರೆಸ್ ಖರೀದಿ ಮಾಡಿದೆ. ಕಾಂಗ್ರೆಸ್ ನಡಿಗೆ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಕಡೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದು, ಬರುವ ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳಲು ಕೆಪಿಸಿಸಿ ಮೆಟ್ರೋ ಟಿಕೆಟ್ ಖರೀದಿಸಿದೆ.

ಪ್ರತಿಯೊಬ್ಬರಿಗೂ ಟಿ-ಶರ್ಟ್ , ಕ್ಯಾಪ್, ಕಿಟ್ ವಿತರಣೆ ಮಾಡಲಾಗಿದೆ. ಫ್ರೀಡಂ ಮಾರ್ಚ್ ವ್ಯವಸ್ಥೆಗಾಗಿ 11 ಉಪಸಮಿತಿ ರಚನೆ ಮಾಡಲಾಗಿದೆ. ಈ ಪಾದಯಾತ್ರೆಗೆ ಸುಮಾರು 75 ಸಾವಿರಕ್ಕೂ ಹೆಚ್ಚು ಜನರು ಆನ್ ಲೈನ್ ನೋಂದಣಿ ಮಾಡಿದ್ದಾರೆ.

ಈ ಪಾದಯಾತ್ರೆಗೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಕನಕಪುರ, ಹೊಸರು ಭಾಗಗಳಿಂದ ಜನರು ಭಾಗವಹಿಸುತ್ತಿದ್ದಾರೆ.

© Copyright 2022, All Rights Reserved Kannada One News