ಕೋವಿಡ್‌: 3,96,236 ಹೊಸ ಪ್ರಕರಣ ಪತ್ತೆ

ಕೋವಿಡ್‌: 3,96,236 ಹೊಸ ಪ್ರಕರಣ ಪತ್ತೆ

Updated : 27.10.2022

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಅ.26) ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ 96. ಕೋವಿಡ್ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಇದೇ ಅವಧಿಯಲ್ಲಿ ಕೊರೊನಾದಿಂದ ಗುಣಮುಖರಾದವರು 271 ಮಂದಿ. ಸದ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 1,953. ಧನಾತ್ಮಕ ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 2.19.

ಕಳೆದ ಒಂದು ದಿನದಲ್ಲಿ (ಅ.27ರ ಬೆಳಗ್ಗೆ 10ಗಂಟೆವರೆಗೆ) ದೇಶಾದ್ಯಂತ 1,108 ಹೊಸ ಪ್ರಕರಣ ದಾಖಲಾಗಿದ್ದು, ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕೊರೊನಾದಿಂದ ಮುಕ್ತರಾದವರು 1,892 ಮಂದಿ. ಸಕ್ರಿಯ ಪ್ರಕರಣಗಳ ಸಂಖ್ಯೆ 20,821. ಪ್ರಕರಣಗಳ ಏರಿಕೆ ಪ್ರಮಾಣ ಶೇಕಡ 1.1.


© Copyright 2022, All Rights Reserved Kannada One News