ಏಷ್ಯಾ ಕಪ್ ಟಿ20 ಕ್ರಿಕೆಟ್: ಇಂದು ಅಪ್ಗಾನಿಸ್ತಾನ್ ದ ಎದುರು ಭಾರತ ಕಣಕ್ಕೆ

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ಏಷ್ಯಾ ಕಪ್ ಟಿ20 ಕ್ರಿಕೆಟ್: ಇಂದು ಅಪ್ಗಾನಿಸ್ತಾನ್ ದ ಎದುರು ಭಾರತ ಕಣಕ್ಕೆ

Updated : 08.09.2022

ದುಬೈ : ಭಾರತ ತಂಡದ ಮಟ್ಟಿಗೆ  ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶದ ಕನಸು ಬಹುತೇಕ ಕಮರಿದೆ.  

ಟೂರ್ನಿಯಿಂದ ನಿರ್ಗಮಿಸುವ ಮುನ್ನ ರೋಹಿತ್ ಶರ್ಮಾ ಬಳಗವು ಗುರುವಾರ ಸೂಪರ್ ಫೋರ್ ಪಂದ್ಯದಲ್ಲಿ ಅಫ್ಗಾನಿಸ್ತಾನ ಎದುರು ಕಣಕ್ಕಿಳಿಯಲಿದೆ. 

ಈ ಹಂತದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಎದುರು ಸೋತಿರುವ ಭಾರತ ತಂಡದ ಫೈನಲ್ ಹಾದಿಯು ಬಹುತೇಕ ಮುಚ್ಚಿದೆ. ಅಫ್ಗಾನಿಸ್ತಾನ ತಂಡವು ಗುಂಪು ಹಂತದಲ್ಲಿ ಉತ್ತಮವಾಗಿ ಆಡಿತ್ತು. ಶ್ರೀಲಂಕಾ ಎದುರಿನ ಸೂಪರ್‌ ಫೋರ್ ಪಂದ್ಯದಲ್ಲಿಯೂ ದಿಟ್ಟವಾಗಿ ಆಡಿತ್ತು. ಹಣಾಹಣಿಯಲ್ಲಿ ಸೋತರೂ ರೆಹಮಾನುಲ್ಲಾ ಗುರ್ಬಾಜ್ ಹಾಗೂ ಇಬ್ರಾಹಿಂ ಜದ್ರಾನ್ ಅವರ ಅಬ್ಬರದ ಬ್ಯಾಟಿಂಗ್ ಗಮನ ಸೆಳೆದಿತ್ತು. 


© Copyright 2022, All Rights Reserved Kannada One News