ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಹೈಕಮಾಂಡ್:‌ ಡಿಕೆ ಶಿವಕುಮಾರ್‌

Related Articles

'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ: ಸಿಎಂ ಬೊಮ್ಮಾಯಿ

ಸಿಟಿ ರವಿಗೆ ಖಡಕ್‌ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್‌

ಗೋವಾದಿಂದ ಬರುವ ‘ಗೋಮಾಂಸ’ವನ್ನು ಯಾಕೆ ತಡೆಯುತ್ತಿಲ್ಲ?: ಸಿಎಂ ಇಬ್ರಾಹಿಂ

ಸವಾಲ್‌ ಸ್ವೀಕರಿಸಿದ ಯತ್ನಾಳ್;‌ ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜು

ಕಾಂಗ್ರೆಸ್;‌ 5 ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ

ಚಿಲುಮೆ ಮೇಲೆ ದಾಳಿ ಯಾಕೆ ನಡೆಯಲ್ಲ?; ಸಿದ್ದರಾಮಯ್ಯ ಪ್ರಶ್ನೆ

ಗುಂಡು ಹೊಡೆಯಬೇಕು ಅಥವಾ ನೇಣುಗಂಬಕ್ಕೆ ಏರಿಸಬೇಕು: ಕೆಎಸ್‌ ಈಶ್ವರಪ್ಪ

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ: ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿಯನ್ನು ಹಾಡಿ ಹೊಗಳಿದ ಶ್ರೀರಾಮುಲು

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಹೆಚ್.ಡಿ.ಕುಮಾರಸ್ವಾಮಿ

ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಹೈಕಮಾಂಡ್:‌ ಡಿಕೆ ಶಿವಕುಮಾರ್‌

Updated : 22.11.2022

ಕೊಪ್ಪಳ: ಕೊಪ್ಪಳದಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡೆಗೆ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ನನಗೂ ಇಲ್ಲ, ಸಿದ್ದರಾಮಯ್ಯ ಅವರಿಗೂ ಇಲ್ಲ.

ಆ ಅಧಿಕಾರ ಏನಿದ್ದರೂ ಎಐಸಿಸಿಗೆ ಮಾತ್ರ” ಎಂದು ತಿಳಿಸಿದ್ದಾರೆ. “ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕು ಇರುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

© Copyright 2022, All Rights Reserved Kannada One News