ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿಕೆಶಿ

Related Articles

ಪರೇಶ್ ಮೇಸ್ತ ಪ್ರಕರಣ| ಬಿಜೆಪಿಗರೇ ಜನರೆದುರು ಕ್ಷಮೆ ಕೇಳುವ ಮುಖ ಇದ್ಯಾ: ಬಿ.ಕೆ.ಹರಿಪ್ರಸಾದ್

ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.6ರಿಂದ 10ಕ್ಕೇರಿಸಿದ ತೆಲಂಗಾಣ ಸರ್ಕಾರ

ಅಡ್ಡ ಮತದಾನ: ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್‌

ಪರೇಶ್ ಮೇಸ್ತಾ ಕುರಿತ CBI ವರದಿ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ: ಸಿದ್ದರಾಮಯ್ಯ

ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್‌ನಿಂದ ಮಾರ್ಗಸೂಚಿ ಬಿಡುಗಡೆ

SDPI ಯನ್ನು ನಿಷೇಧಿಸಲು ಪೂರಕವಾದ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ: ಚುನಾವಣಾ ಆಯೋಗ

ಎರಡಕ್ಕಿಂತ ಅಧಿಕ ಮಕ್ಕಳಿರುವವರು ಪಾಕಿಸ್ತಾನಕ್ಕೆ ಹೋಗಲಿ: ಯತ್ನಾಳ ವಿವಾದಾತ್ಮಕ ಹೇಳಿಕೆ

ರಾಹುಲ್ ಗಾಂಧಿ ಭದ್ರತೆಗೆ ಒಂದು ಹಗ್ಗ ಕೊಡಿಸಲೂ ಈ ಸರ್ಕಾರಕ್ಕೆ ಗತಿ ಇಲ್ಲವಾ?: ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ

ಮಹಾ ಸಿಎಂ ಶಿಂದೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ: ಫಡಣವೀಸ್

ಅಕ್ರಮ ಅಕ್ಕಿ ಸಾಗಾಟ ಪ್ರಕರಣ: ಬಿಜೆಪಿ ಮುಖಂಡ ಗಡಿಪಾರು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿಕೆಶಿ

Updated : 19.09.2022

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂದು 12 ಗಂಟೆ ಸುಮಾರಿಗೆ ಇ.ಡಿ.ಕಚೇರಿಗೆ ಹಾಜರಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್​ಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​​​ಶೀಟ್​​​​ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ ಎಫ್‍ಐಆರ್​ ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆ ಎದುರಿಸಲಿದ್ದಾರೆ.

ಇ.ಡಿ ನೋಟಿಸ್ ಸಂಬಂಧ ಮಾತನಾಡಿರುವ ಡಿಕೆ ಶಿವಕುಮಾರ್.. ನಾನೊಬ್ಬ ರಾಜಕಾರಣಿ, ರೈತ, ಬ್ಯುಸಿನೆಸ್‌ಮೆನ್ ಅಂದಿದ್ದಾರೆ. ನಾನು ಭ್ರಷ್ಟಾಚಾರ ಮಾಡಿಲ್ಲ, ಅದೆಲ್ಲ ಅವರೇ ಹೇಳಿದ್ದಾರೆ. ಅವರು ಭ್ರಷ್ಟಾಚಾರ ಮಾಡದೇ ಇದ್ದಲ್ಲಿ ಇ.ಡಿ ನೋಟಿಸ್ ಕೊಟ್ಟಿದ್ದರೂ, ಅದಕ್ಕೆ ಬಹುಶಃ ಅವರು ಉತ್ತರ ಕೊಡುವ ಸಾಮರ್ಥ್ಯ ಹೊಂದಿದ್ದಾರೆ ಎಂದರು.

© Copyright 2022, All Rights Reserved Kannada One News