ಡಾ.ಸಾಲುಮರದ ತಿಮ್ಮಕ್ಕಗೆ ಸಚಿವ‌ ಸಂಪುಟ ದರ್ಜೆಯ ಸ್ಥಾನಮಾನ!

Related Articles

‘ಪೇ ಟಿಎಂ ಅಲ್ಲ ಪೇ ಸಿಎಂ’: ಇದು ಬಿಜೆಪಿ ಭ್ರಷ್ಟಾಚಾರದ ಜಾಹೀರಾತು

ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

ಮೂಡಿಗೆರೆ ಮಾಯಾವಿ ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿ ಕುರಿತು ಪಿ. ಲಂಕೇಶರ ಮಾತು

‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

ಗೌರಿಯನ್ನು ಕೊಂದವರು ಜೈಲಿನಲ್ಲಿದ್ದಾರೆ, ಕೊಲ್ಲಿಸಿದವರು ಅಧಿಕಾರದಲ್ಲಿದ್ದಾರೆ: ನಟ ಪ್ರಕಾಶ್ ರಾಜ್

ನಾ ಕಂಡ ಹಾಗೆ 'ಗೌರಿ' ಅಮ್ಮ: ವಿಕಾಸ್ ಆರ್ ಮೌರ್ಯ ಅವರ ಲೇಖನ

ಗೌರಿಯ ಅಕ್ಷರಗಳು ಮಾತು ಚಟುವಟಿಕೆ ಎಲ್ಲವೂ ನಿರ್ಭಯ ಭಾರತ ನಿರ್ಮಾಣದ ಗುರಿ ಹೊಂದಿತ್ತು: ಕೆ. ನೀಲಾ ಅವರ ಲೇಖನ

ನನ್ನಕ್ಕ ಗೌರಿ ಲಂಕೇಶ್, ನಾನು ಲಂಕೇಶ್! -ಅಪ್ಪಗೆರೆ ಲಂಕೇಶ್ ಅವರ ಲೇಖನ

ಗೌರಿ ಲಂಕೇಶ್ ವ್ಯಕ್ತಿತ್ವದ ಭಿನ್ನ ಆಯಾಮಗಳು: ಹುಲಿಕುಂಟೆ ಮೂರ್ತಿ ಅವರ ಲೇಖನ

ಜನಸೇವಕ ಟಿ.ಆರ್.ಶಾಮಣ್ಣ ನೆನಪು: ಹರೀಶ್ ಕಳಸೆ ಅವರ ಲೇಖನ

ಡಾ.ಸಾಲುಮರದ ತಿಮ್ಮಕ್ಕಗೆ ಸಚಿವ‌ ಸಂಪುಟ ದರ್ಜೆಯ ಸ್ಥಾನಮಾನ!

Updated : 09.07.2022

ಬೆಂಗಳೂರು : ನಾಡೋಜ, ಪರಿಸರ ಪ್ರೇಮಿ ಡಾ. ಸಾಲುಮರದ ತಿಮ್ಮಕ್ಕನವರಿಗೆ ರಾಜ್ಯ ಸಚಿವ‌ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಯಭಾರಿಯಾಗಿರುವುದರಿಂದ ರಾಜ್ಯ, ಅಂತಾರಾಜ್ಯ ಪ್ರವಾಸ ಕೈಗೊಂಡಾಗ ಅದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಅವರಿಗೆ ಈಗಾಗಲೇ ನೀಡಿರುವ ಬಿಡಿಎ ನಿವೇಶನದಲ್ಲಿ ಸರ್ಕಾರವೇ ಮನೆ ಕಟ್ಟಿಸಿಕೊಡಲಿದೆ. ಜತೆಗೆ ಸರ್ಕಾರ ಹತ್ತು ಎಕರೆ ಜಮೀನು ನೀಡಲಿದೆ ಎಂದು ಪ್ರಕಟಿಸಿಲಾಗಿದೆ. ತಿಮ್ಮಕ್ಕ ಅವರ ಬಗ್ಗೆ ವೆಬ್‌ಸೈಟ್‌ ಮತ್ತು ತಿಮ್ಮಕ್ಕ ಸೇರಿದಂತೆ ರಾಜ್ಯದಲ್ಲಿರುವ ಇಂತಹ ಮಹಾನ್‌ ಸಾಧಕರನ್ನು ಪರಿಚಯಿಸುವ ವೆಬ್‌ ಸೀರಿಸ್‌ ರೂಪಿಸುವಂತೆ ಈಗಾಗಲೇ ವಾರ್ತಾ ಇಲಾಖೆಗೆ ಸೂಚಿಸಿರುವುದಾಗಿ ಹೇಳಿದರು.


© Copyright 2022, All Rights Reserved Kannada One News