ಚುನಾವಣೆಯ ಸಮಯದಲ್ಲಿ ‘ಹಿಂದೂ ಖತ್ರೇ ಮೈ ಹೈ’ ಎಂಬ ಘೋಷಣೆ ಮೊಳಗುತ್ತದೆ: ಫಾರೂಕ್ ಅಬ್ದುಲ್ಲಾ

ಚುನಾವಣೆಯ ಸಮಯದಲ್ಲಿ ‘ಹಿಂದೂ ಖತ್ರೇ ಮೈ ಹೈ’ ಎಂಬ ಘೋಷಣೆ ಮೊಳಗುತ್ತದೆ: ಫಾರೂಕ್ ಅಬ್ದುಲ್ಲಾ

Updated : 20.11.2022

ನವದೆಹಲಿ: ಭಗವಾನ್ ರಾಮ ಹಿಂದೂ ಧರ್ಮದ ಜನರಿಗೆ ಮಾತ್ರವಲ್ಲದೆ ಪ್ರತಿಯೊಬ್ಬರಿಗೂ ಸೇರಿದವನಾಗಿದ್ದಾನೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭಾನುವಾರ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಫಾರೂಕ್ ಅಬ್ದುಲ್ಲಾ,’ಯಾವುದೇ ಧರ್ಮವು ಕೆಟ್ಟದ್ದಲ್ಲ, ಅದರ ಮನುಷ್ಯರು ಭ್ರಷ್ಟರಾಗಿದ್ದಾರೆ, ಧರ್ಮವಲ್ಲ… ಅವರು ಚುನಾವಣೆಯ ಸಮಯದಲ್ಲಿ ‘ಹಿಂದೂ ಖತ್ರೇ ಮೈ ಹೈ’ ಎನ್ನುವುದನ್ನು ಹೆಚ್ಚು ಬಳಸುತ್ತಾರೆ, ಆದರೆ ಅದಕ್ಕೆ ಬಲಿಯಾಗಬೇಡಿ ಎಂದು ನಾನು ವಿನಂತಿಸುತ್ತೇನೆ’ ಎಂದಿದ್ದಾರೆ.

© Copyright 2022, All Rights Reserved Kannada One News