ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಪ್ರಧಾನಿ

ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಪ್ರಧಾನಿ

Updated : 19.11.2022

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತಮಿಳುನಾಡಿನ ಪರ ನಿಲುವು ಹೊಂದಿವೆ. ಹಿಂದೆ ಮನಮೋಹನ್‌ ಸಿಂಗ್‌, ಈಗ ನರೇಂದ್ರ ಮೋದಿಯವರು ತಮಿಳುನಾಡು ರಾಜ್ಯದೊಂದಿಗೆ ಕೈಜೋಡಿಸಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆರೋಪಿಸಿದ್ದಾರೆ.

© Copyright 2022, All Rights Reserved Kannada One News