Flash News:
‘ಕಡೆಗೂ ಬಾಯ್ಬಿಟ್ರು ರವಿ ಡಿ ಚೆನ್ನಣ್ಣ’

‘ಕಡೆಗೂ ಬಾಯ್ಬಿಟ್ರು ರವಿ ಡಿ ಚೆನ್ನಣ್ಣ’

Updated : 31.01.2022

ಭ್ರಷ್ಟಾಚಾರ ಆರೋಪ ಕೇಳಿ ಬಂದ ಬಳಿಕ ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿ ರವಿ.ಡಿ ಚನ್ನಣ್ಣನವರ್ ಸ್ಪಷ್ಟನೆ ನೀಡಿದ್ದಾರೆ. ನನ್ನ ಮೇಲೆ ಬಂದಿರುವ ಆರೋಪಗಳು ಶುದ್ಧ ಸುಳ್ಳು. ನನ್ನ ವಿರುದ್ಧ ತೇಜೋವಧೆ ಮಾಡಿದವರ ಕಾನೂನು ಹೋರಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಐಪಿಎಸ್ ಅಧಿಕಾರಿ ರವಿ.ಡಿ.ಚನ್ನಣ್ಣನವರ್ ವಿರುದ್ಧ ಕೆಲ ಗಂಭೀರ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಅವರು ಪತ್ರದ ಮೂಲಕ ಸ್ಪಷ್ಟನೆ ನೀಡಿದ್ದು ಆ ಪತ್ರದಲ್ಲಿ ಏನಿದೆ? ನೋಡಿ...