ಗುಂಡು ಹೊಡೆಯಬೇಕು ಅಥವಾ ನೇಣುಗಂಬಕ್ಕೆ ಏರಿಸಬೇಕು: ಕೆಎಸ್‌ ಈಶ್ವರಪ್ಪ

Related Articles

'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ: ಸಿಎಂ ಬೊಮ್ಮಾಯಿ

ಸಿಟಿ ರವಿಗೆ ಖಡಕ್‌ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್‌

ಗೋವಾದಿಂದ ಬರುವ ‘ಗೋಮಾಂಸ’ವನ್ನು ಯಾಕೆ ತಡೆಯುತ್ತಿಲ್ಲ?: ಸಿಎಂ ಇಬ್ರಾಹಿಂ

ಸವಾಲ್‌ ಸ್ವೀಕರಿಸಿದ ಯತ್ನಾಳ್;‌ ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜು

ಕಾಂಗ್ರೆಸ್;‌ 5 ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ

ಚಿಲುಮೆ ಮೇಲೆ ದಾಳಿ ಯಾಕೆ ನಡೆಯಲ್ಲ?; ಸಿದ್ದರಾಮಯ್ಯ ಪ್ರಶ್ನೆ

ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಹೈಕಮಾಂಡ್:‌ ಡಿಕೆ ಶಿವಕುಮಾರ್‌

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ: ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿಯನ್ನು ಹಾಡಿ ಹೊಗಳಿದ ಶ್ರೀರಾಮುಲು

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಹೆಚ್.ಡಿ.ಕುಮಾರಸ್ವಾಮಿ

ಗುಂಡು ಹೊಡೆಯಬೇಕು ಅಥವಾ ನೇಣುಗಂಬಕ್ಕೆ ಏರಿಸಬೇಕು: ಕೆಎಸ್‌ ಈಶ್ವರಪ್ಪ

Updated : 22.11.2022

ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ,  ಉಗ್ರ ಚಟುವಟಿಕೆ ನಡೆಸುವವರಿಗೆ ಗುಂಡು ಹೊಡೆಯಬೇಕು ಅಥವಾ ನೇಣುಗಂಬಕ್ಕೆ ಏರಿಸಬೇಕು. 

ಹಿಂದೆ ಬಾಂಬ್ ಬ್ಲ್ಯಾಸ್ಟ್ ಎಂಬುದು ಮಾಮೂಲಿಯಾಗಿ ಹೋಗಿತ್ತು. ಇವರಿಗೆ ಎಲ್ಲೂ ಏನೂ ಭಯವಿಲ್ಲದಂತಾಗಿದೆ. ಮಗ, ಮಗಳು, ದೇಶದ್ರೋಹಿ ಸಂಘಟನೆಗಳ ಜೊತೆಗೆ ಸಂಪರ್ಕ ಹೊಂದಿರುವುದು ಕೂಡ ಮಾಮೂಲಿಯಾಗಿದೆ. ಅವರವರ ತಂದೆ, ತಾಯಿಗಳು ಇವರಿಗೆಲ್ಲಾ ಬಿಗಿ ಮಾಡಬೇಕು. ಸಮಾಜ ಕೂಡ ಈ ಬಗ್ಗೆ ಗಮನಿಸಬೇಕು. ಯಾವ ಸಂಘಟನೆ, ರಾಜಕೀಯ ಪಕ್ಷಗಳು ಇವರಿಗೆ ಬೆಂಬಲ ಕೊಡುತ್ತಿದ್ದಾರೆಂಬುದು ಗೊತ್ತಾಗಬೇಕಿದೆ. ಸಮಾಜ ಈ ಬಗ್ಗೆ ಗಮನಿಸಿದರೆ, ಸರಿ ಮಾಡಬಹುದು ಎಂದಿದ್ದಾರೆ. 

© Copyright 2022, All Rights Reserved Kannada One News