ಕಾಬೂಲ್‌ನ ಶಿಕ್ಷಣ ಸಚಿವಾಲಯದದ ಮುಂದೆ ಮಹಿಳೆಯರ ಪ್ರತಿಭಟನೆ

Related Articles

108 ಆ್ಯಂಬುಲೆನ್ಸ್ ಸ್ಥಗಿತ ಹಿನ್ನೆಲೆ: ಆರೋಗ್ಯ ಸಚಿವ ಕೆ. ಸುಧಾಕರ್ ವಿರುದ್ಧ ಕಾಂಗ್ರೆಸ್ ಟೀಕೆ

ಎನ್.ಡಿ.ಎ ಮೈತ್ರಿಕೂಟವನ್ನು ತೊರೆದದ್ದು ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ: ತೇಜಸ್ವಿ ಯಾದವ್

ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಹೋದಲ್ಲೆಲ್ಲಾ ಕಮಲ ಅರಳಿದೆ: ಸಿಎಂ ಬಸವರಾಜ ಬೊಮ್ಮಾಯಿ

ಆಂಧ್ರಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ವೈದ್ಯ, ಅವರ ಇಬ್ಬರು ಮಕ್ಕಳು ಮೃತ್ಯು

ಮಹಿಷ ದಸರಾ: ಮಹಿಷ ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್‌ ನಕಾರ

ಉಸಿರಾಟದ ಸಮಸ್ಯೆ: ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಅನುಮತಿ ಸಿಗದೆ ಇದ್ದರೂ ಮಹಿಷ ದಸರಾ ಆಚರಣೆ ಮಾಡಿಯೇ ತೀರುತ್ತೇವೆ: ಲೇಖಕ ಸಿದ್ಧಸ್ವಾಮಿ

ಬಲವಂತವಾಗಿ ಮತಾಂತರ ಮಾಡಲು ಯತ್ನ ಆರೋಪ: ಪ್ರಕರಣ ದಾಖಲು

ದಂಡ ಕಟ್ಟುತ್ತೇವೆ, ದೇವರ ಮುಟ್ಟಲು ಬಿಡಿ: ಆರ್‌.ಧರ್ಮಸೇನ ಸವಾಲು

‘ಚೈಲ್ಡ್‌ ಪೋರ್ನ್‌’ ವೀಡಿಯೊ ಹಂಚಿಕೆ ಜಾಲದ ಮೇಲೆ ಸಿಬಿಐ ದಾಳಿ: 50 ಲ್ಯಾಪ್‌ಟಾಪ್‌ಗಳು ವಶಕ್ಕೆ

ಕಾಬೂಲ್‌ನ ಶಿಕ್ಷಣ ಸಚಿವಾಲಯದದ ಮುಂದೆ ಮಹಿಳೆಯರ ಪ್ರತಿಭಟನೆ

Updated : 15.08.2022

ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ನಡೆದ ಮಹಿಳಾ ಪ್ರತಿಭಟನಾಕಾರರ ರ್‍ಯಾಲಿಯನ್ನು ಚದುರಿಸಲು ತಾಲಿಬಾನಿಗರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ‌

ಮಹಿಳೆಯರಿಗೆ ಯಾವ ಕ್ಷೇತ್ರದಲ್ಲೂ ಭಾಗವಹಿಸದಂತೆ ನಿರ್ಬಂಧ ಹೇರಿರುವ ಹಿನ್ನೆಲೆ ಕೆಲವು ಮಹಿಳೆಯರು ಕಾಬೂಲ್‌ನ ಶಿಕ್ಷಣ ಸಚಿವಾಲಯದ ಕಟ್ಟಡದ ಮುಂದೆ ಮೆರವಣಿಗೆ ನಡೆಸಿದರು.

ಈ ವೇಳೆ ಮಹಿಳಾ ಹೋರಾಟಗಾರ ಮೇಲೆ ತಾಲಿಬಾನಿಗರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಚದುರಿಸಿದ್ದಾರೆ. ನ್ಯಾಯ, ನ್ಯಾಯ, ನ್ಯಾಯಕ್ಕಾಗಿ ಹೋರಾಟ. ನಾವು ಅಜ್ಞಾನದಿಂದ ಬೇಸತ್ತಿದ್ದೇವೆ" ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದು, ಅವರಲ್ಲಿ ಹಲವರು ಮುಖಕ್ಕೆ ಮುಸುಕು ಸಹ ಹಾಕಿರಲಿಲ್ಲ.

© Copyright 2022, All Rights Reserved Kannada One News