ಕಡಬ; ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಕಡಬ; ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

Updated : 15.08.2022

ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕರೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ನಿವೃತ್ತ ಸೈನಿಕ ಗಂಗಾಧರ ಗೌಡ ಮೃತರು ಎಂದು ತಿಳಿದುಬಂದಿದೆ.

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.

© Copyright 2022, All Rights Reserved Kannada One News