ಚರ್ಚ್‌ನಲ್ಲಿ ಭಾರೀ ಬೆಂಕಿ ಅವಘಡ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಚರ್ಚ್‌ನಲ್ಲಿ ಭಾರೀ ಬೆಂಕಿ ಅವಘಡ

Updated : 15.08.2022

ಈಜಿಪ್ಟ್‌ನ ರಾಜಧಾನಿ ಕೈರೋದಲ್ಲಿರುವ ಕಾಪ್ಟಿಕ್ ಕ್ರಿಶ್ಚಿಯನ್ ಚರ್ಚ್‌ನಲ್ಲಿ ಭಾನುವಾರ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಚರ್ಚ್‌ನಲ್ಲಿದ್ದ 41 ಜನರು ಸಾವನ್ನಪ್ಪಿದ್ದಾರೆ ಎಂದು ಚರ್ಚ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿಯ ವಾಯುವ್ಯ, ಕಾರ್ಮಿಕ ವರ್ಗದ ಜಿಲ್ಲೆಯ ಇಂಬಾಬಾದಲ್ಲಿರುವ ಅಬು ಸಿಫೈನ್ ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಉದ್ಭವಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

© Copyright 2022, All Rights Reserved Kannada One News