ಟ್ರಸ್ಟ್/‌ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ-ಸದಸ್ಯರ ನೇಮಿಸಿದ್ದ ಅಧಿಸೂಚನೆ ಹಿಂಪಡೆದ ಕನ್ನಡ ಮತ್ತು ಸಂಸ್ಕೃತ ಇಲಾಖೆ

ಟ್ರಸ್ಟ್/‌ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ-ಸದಸ್ಯರ ನೇಮಿಸಿದ್ದ ಅಧಿಸೂಚನೆ ಹಿಂಪಡೆದ ಕನ್ನಡ ಮತ್ತು ಸಂಸ್ಕೃತ ಇಲಾಖೆ

Updated : 25.08.2022

ಕನ್ನಡ ಮತ್ತು ಸಂಸ್ಕೃತ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 21 ಟ್ರಸ್ಟ್/‌ ಪ್ರತಿಷ್ಠಾನಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್‌ ಆದೇಶ ಹೊರಡಿಸಿದ್ದಾರೆ.

© Copyright 2022, All Rights Reserved Kannada One News