ಪಿಎಫ್ ಐ ಗುರಿಯಾಗಿಸಿ ಎನ್ಐಎ ದಾಳಿ ಪ್ರಕರಣ: ಇಂದು ಕೇರಳ ಬಂದ್

Related Articles

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಎರಡು ರೀತಿಯ ಸಾಹಿತಿಗಳು ಇದ್ದಾರೆ: ಸಿಎಂ ಬೊಮ್ಮಾಯಿ‌

ದಸರಾ ಕ್ರೀಡಾಪಟುಗಳಿಗೆ ವಸತಿ ನೀಡಲು ಯೋಗ್ಯತೆ ಇಲ್ಲವೇ? : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

ಪಿಎಫ್ಐ ಸಿದ್ದರಾಮಯ್ಯರ ಪಾಪದ ಕೂಸು: ಯಡಿಯೂರಪ್ಪ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ: ನಾಮಪತ್ರ ಸ್ವೀಕರಿಸಿದ ದಿಗ್ವಿಜಯ್ ಸಿಂಗ್

‘ರೂಟ್ ಮಾರ್ಚ್’ ಗೆ ಆರೆಸ್ಸೆಸ್ ಮನವಿ : ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ : ಎಸ್ ಡಿಪಿಐ ಕಚೇರಿ, ಮುಖಂಡರ ಮನೆಗಳ ಮೇಲೆ ಪೊಲೀಸ್ ದಾಳಿ

ಪಿಎಫ್ ಐ ಗುರಿಯಾಗಿಸಿ ಎನ್ಐಎ ದಾಳಿ ಪ್ರಕರಣ: ಇಂದು ಕೇರಳ ಬಂದ್

Updated : 23.09.2022

ಕೇರಳ: ದೇಶಾದ್ಯಂತ ನಿನ್ನೆ ಏಕಕಾಲಕ್ಕೆ ಪಿಎಫ್ ಐ ಸಂಘಟನೆಯನ್ನು ಗುರಿಯಾಗಿಸಿ , ಪಿಎಫ್ ಐ ಕಚೇರಿ ಹಾಗೂ ನಾಯಕರ ಮನೆಗಳ ಮೇಲೆ ಎನ್ಐಎ ದಾಳಿ ನಡೆಸಿದ್ದು, 100ಕ್ಕೂ ಮಿಕ್ಕ ನಾಯಕರನ್ನು ವಶಕ್ಕೆ ಪದೆದುಕೊಂಡಿದೆ. ಈ ಎನ್ ಐಎ ನಡೆಸಿದ ದಾಳಿಯನ್ನು ಖಂಡಿಸಿ ಪಿಎಫ್ ಐ ಇಂದು (ಸೆ.23) ಕೇರಳದಲ್ಲಿ ಹರತಾಳಕ್ಕೆ ಕರೆ ನೀಡಿದೆ.

ಇಂದು ಕೇರಳದಲ್ಲಿ ಹರತಾಳ ನಡೆಯಲಿದ್ದು, ಎನ್ ಐಎ ದಾಳಿ, ಮುಖಂಡರ ಬಂಧನ ಪ್ರತಿಭಟಿಸಿ ಹರತಾಳ ಕ್ಕೆ ಕರೆ ನೀಡಿದೆ ಎಂದು ಪಾಪ್ಯುಲರ್ ಫ್ರಂಟ್ ತಿಳಿಸಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರ ತನಕ ಹರತಾಳ ನಡೆಸಲು ನಿರ್ಧರಿಸಿದೆ.

ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿರುವ ಹಾಗೂ ಕೆಲವೆಡೆ ಬಸ್ ಗಳಿಗೆ ಕಲ್ಲೆಸೆದ ಬಗ್ಗೆ ವರದಿಯಾಗಿದೆ.

© Copyright 2022, All Rights Reserved Kannada One News