ಕಲಾವಿದರು ಭಯದಲ್ಲಿ ಬದುಕುತ್ತಿದ್ದಾರೆ: ಕುನಾಲ್‌ ಕಾಮ್ರಾ

Related Articles

ಕರಾವಳಿ ಕತೆ ಹೇಳುವ 'ಕಾಂತಾರ': ತಾವು ಎಲ್ಲಿಂದ ಬಂದವರೆನ್ನುವುದ ಮರೆತ ನಿರ್ದೇಶಕ: ಪತ್ರಕರ್ತ ನವೀನ್ ಸೂರಿಂಜೆ ಅವರ ವಿಮರ್ಶೆ

ಮುಂಬೈ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ ಮೃತದೇಹ ಪತ್ತೆ

ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯನ್ನೂ ನಿಷೇಧಿಸಲಾಗುತ್ತದೆಯೇ?: ನಟ ಚೇತನ್‌ ಅಹಿಂಸಾ

'ಚೆಲ್ಲೊ ಶೋ' ಭಾರತೀಯ ಸಿನಿಮಾ ಅಲ್ಲ: FWICE ಆರೋಪ

ಸಮಂತಾ ನಟನೆಯ 'ಶಾಕುಂತಲಂ' ಸಿನಿಮಾ ನವೆಂಬರ್ 4ಕ್ಕೆ ತೆರೆಗೆ

ನಿಯಮ ಉಲ್ಲಂಘನೆ ಆರೋಪ: 'ಸೈಮಾ ಅವಾರ್ಡ್' ಆಯೋಜಕರ ವಿರುದ್ಧ ಎಫ್‌ ಐಆರ್

ಕಾಮಿಡಿಯನ್ ರಾಜು ಶ್ರೀವಾಸ್ತವ ನಿಧನ

ಗೌರಿ ಸಾಕ್ಷ್ಯಚಿತ್ರ: ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಭಾಜನ

ರವೀಶ್‌ ಕುಮಾರ್‌ ಕುರಿತ ಸಾಕ್ಷ್ಯಚಿತ್ರಕ್ಕೆ ಆಂಪ್ಲಿಫೈ ವಾಯ್ಸಸ್‌ ಪ್ರಶಸ್ತಿ

ತಮಿಳು ನಟಿ ಪಾಲಿನ್ ಜೆಸ್ಸಿಕಾ ಆತ್ಮಹತ್ಯೆ

ಕಲಾವಿದರು ಭಯದಲ್ಲಿ ಬದುಕುತ್ತಿದ್ದಾರೆ: ಕುನಾಲ್‌ ಕಾಮ್ರಾ

Updated : 13.09.2022

ಹೊಸದಿಲ್ಲಿ: ದೇಶದಲ್ಲಿ ಕಲಾವಿದರು ಭೀತಿಯ ವಾತಾವರಣದಲ್ಲಿ ಕಾರ್ಯ ನಿರ್ವಹಿಸುವ ಸ್ಥಿತಿ ಇದೆ ಎಂದು ಖ್ಯಾತ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಅಭಿಪ್ರಾಯಪಟ್ಟಿದ್ದಾರೆ.

ಬಲಪಂಥೀಯರ ಬೆದರಿಕೆ ಬಳಿಕ ಕಾರ್ಯಕ್ರಮ ರದ್ದಾದ ಬಳಿಕ ಎನ್‍ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದು ಯಾವುದೇ ಕಲಾಪ್ರಕಾರಕ್ಕೆ ಒಳ್ಳೆಯ ಸೂಚನೆಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಲವು ಮಂದಿ ಚಿತ್ರ ಕಲಾವಿದರು ಮತ್ತು ಕಲಾವಿದರಿಗೆ ಬಹಿಷ್ಕಾರ ಹಾಕುವ ಕ್ರಮವನ್ನು ಎಲ್ಲೂ ಉದಾಹರಿಸದೇ, "ಬಾಲಿವುಡ್ ನಟರಿಂದ ಹಿಡಿದು ಹಾಸ್ಯನಟರವರೆಗೆ ಎಲ್ಲರೂ, ಭಯದ ವಾತಾವರಣದಲ್ಲೇ ಕಾರ್ಯ ನಿರ್ವಹಿಸಬೇಕಾಗಿದೆ. ಯಾವುದೇ ಕಲಾಪ್ರಕಾರಗಳ ಒಳ್ಳೆಯ ಯೋಚನೆಗಳು.. ಸಂಪೂರ್ಣವಾಗಿ ಸತ್ತಿವೆ" ಎಂದು ಅವರು ಹೇಳಿದರು.


© Copyright 2022, All Rights Reserved Kannada One News