ಮಂಗಳೂರು ಹಾಸ್ಟೆಲಿನಿಂದ ಮೂವರು ಕಾಲೇಜು ವಿದ್ಯಾರ್ಥಿನಿಯರು ನಾಪತ್ತೆ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಮಂಗಳೂರು ಹಾಸ್ಟೆಲಿನಿಂದ ಮೂವರು ಕಾಲೇಜು ವಿದ್ಯಾರ್ಥಿನಿಯರು ನಾಪತ್ತೆ

Updated : 21.09.2022

ಮಂಗಳೂರು: ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿಲಯದಿಂದ ಮೂವರು ವಿದ್ಯಾರ್ಥಿನಿಯರು ಬುಧವಾರ ನಾಪತ್ತೆಯಾಗಿದ್ದಾರೆ.

ಅವರು ಹಾಸ್ಟೆಲ್‌ನಿಂದ ಮುಂಜಾನೆ ಬ್ಯಾಗು ಹಿಡಿದುಕೊಂಡು ಒಟ್ಟಿಗೆ ಹೊರಗೆ ಹೋಗಿರುವ ದೃಶ್ಯಗಳು ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಈ ಬಗ್ಗೆ ಹಾಸ್ಟೆಲ್‌ನವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಿದ್ಯಾರ್ಥಿನಿಯರು ಎಲ್ಲಿಗೆ ಹೋಗಿದ್ದಾರೆ‌ ಎಂದು ತಿಳಿದಿಲ್ಲ. ಅವರ ಮನೆಯವರನ್ನು ಸಂಪರ್ಕಿಸಿ  ಹೆಚ್ಚಿನ‌ ಮಾಹಿತಿ ಕಲೆ ಹಾಕುವ ಪ್ರಯತ್ನದಲ್ಲಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

© Copyright 2022, All Rights Reserved Kannada One News