ಮುಕೇಶ್ ಅಂಬಾನಿಗೆ ಬೆದರಿಕೆ ಕರೆ: ಆರೋಪಿಯ ಬಂಧನ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಮುಕೇಶ್ ಅಂಬಾನಿಗೆ ಬೆದರಿಕೆ ಕರೆ: ಆರೋಪಿಯ ಬಂಧನ

Updated : 15.08.2022

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಝಲ್ ಎಂದು ಗುರುತಿಸಲಾದ ವ್ಯಕ್ತಿ ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬೆದರಿಕೆ ಕರೆಗಳನ್ನು ಮಾಡಿದ್ದಾನೆ ಎಂದು ಅವರು ಹೇಳಿದರು.

"ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ  ಅವರ ಕುಟುಂಬಕ್ಕೆ ಬೆದರಿಕೆ ಕರೆಗಳ (threat calls) ಬಗ್ಗೆ ರಿಲಯನ್ಸ್ ಫೌಂಡೇಶನ್ ದೂರು ದಾಖಲಿಸಿದೆ. ಆಸ್ಪತ್ರೆಗೆ ಮೂರಕ್ಕೂ ಹೆಚ್ಚು ಕರೆಗಳು ಬಂದಿವೆ. ತನಿಖೆ ನಡೆಯುತ್ತಿದೆ’’ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

© Copyright 2022, All Rights Reserved Kannada One News