ಭ್ರಷ್ಟಾಚಾರ ಆರೋಪದಲ್ಲಿ ಮ್ಯಾನ್ಮಾರ್ ಪ್ರಜಾಪ್ರಭುತ್ವ ನಾಯಕಿ ಆಂಗ್ ಸಾನ್ ಸೂಕಿಗೆ ಮತ್ತೆ 6 ವರ್ಷ ಜೈಲು

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಭ್ರಷ್ಟಾಚಾರ ಆರೋಪದಲ್ಲಿ ಮ್ಯಾನ್ಮಾರ್ ಪ್ರಜಾಪ್ರಭುತ್ವ ನಾಯಕಿ ಆಂಗ್ ಸಾನ್ ಸೂಕಿಗೆ ಮತ್ತೆ 6 ವರ್ಷ ಜೈಲು

Updated : 15.08.2022

ಬ್ಯಾಂಕಾಕ್‌:  ಭ್ರಷ್ಟಾಚಾರ ಆರೋಪದಲ್ಲಿ ಮ್ಯಾನ್ಮಾರ್ ಪ್ರಜಾಪ್ರಭುತ್ವ ನಾಯಕಿ ಆಂಗ್ ಸಾನ್ ಸೂಕಿಗೆ ಮತ್ತೆ 6 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈಗಾಗಲೇ 11 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಆಂಗ್ ಸಾನ್ ಸೂಕಿ ಅವರು ಇನ್ನೂ ನಾಲ್ಕು ಭ್ರಷ್ಟಾಚಾರ ಪ್ರಕರಣಗಳಲ್ಲಿ ದೋಷಿ ಎಂದು ಸೇನಾಡಳಿತದ ನ್ಯಾಯಾಲಯ ಹೇಳಿದೆ.

ಅವರ ವಿಚಾರಣೆಯನ್ನು ಗೋಪ್ಯವಾಗಿ ನಡೆಸಿದ್ದು, ಒಟ್ಟು ನಾಲ್ಕು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದೆ. ಪ್ರತಿ ಹಗರಣಕ್ಕೆ ಸಂಬಂಧಿಸಿದಂತೆ ಅವರಿಗೆ ತಲಾ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಮೂರು ಶಿಕ್ಷೆಗಳನ್ನು ಒಟ್ಟಿಗೆ ಅನುಭವಿಸಲು ಅವಕಾಶ ನೀಡಿದ್ದರಿಂದ ಒಟ್ಟಾರೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿದಂತಾಗಿದೆ ಎಂದು ಕಾನೂನು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಜಮೀನೊಂದನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಮೊತ್ತಕ್ಕೆ ಬಾಡಿಗೆಗೆ ನೀಡಿ, ದಾನದ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ದೇಣಿಗೆಯಿಂದ ವಸತಿ ಕಟ್ಟಡ ನಿರ್ಮಿಸಿದ ಆರೋಪದ ಮೇರೆಗೆ ಸೂಕಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ.

© Copyright 2022, All Rights Reserved Kannada One News