ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಅಶೋಕ ಚಕ್ರವಿಲ್ಲದ ರಾಷ್ಟ್ರಧ್ವಜ ಹಾರಾಟ: ಆಕ್ರೋಶ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಅಶೋಕ ಚಕ್ರವಿಲ್ಲದ ರಾಷ್ಟ್ರಧ್ವಜ ಹಾರಾಟ: ಆಕ್ರೋಶ

Updated : 15.08.2022

ಚಿಕ್ಕಮಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮದಂತೆ ಕಾಫಿನಾಡಿನಾದ್ಯಂತ ಮನೆಗಳೂ ಸೇರಿದಂತೆ ಎಲ್ಲೆಡೆ ರಾಷ್ಟ್ರಧ್ವಜಗಳು ರಾರಾಜಿಸುತ್ತಿರುವುದು ಒಂದೆಡೆಯಾದರೇ ಧ್ವಜಗಳನ್ನು ಮನಬಂದಂತೆ ಹಾರಿಸಿರುವ ಪ್ರಕರಣಗಳೂ ವರದಿಯಾಗಿವೆ.

ಚಿಕ್ಕಮಗಳೂರು ನಗರದ ತಾಲೂಕು ಕಚೇರಿ  ಮುಂಭಾಗದಲ್ಲಿ ಕಟ್ಟಿದ್ದ ಒಂದು ಧ್ವಜದಲ್ಲಿ ಅಶೋಕ ಚಕ್ರವೇ ಇಲ್ಲದಿರುವುದು ಬೆಳಕಿಗೆ ಬಂದಿದೆ. ರವಿವಾರ ನಾಗರಿಕರು ತಾಲೂಕು ಕಚೇರಿ ಕಟ್ಟಡದ ಎದುರು ಅಶೋಕ ಚಕ್ರವಿಲ್ಲದ ಧ್ವಜ ಹಾರುತ್ತಿದ್ದುದನ್ನು ಕಂಡ ನಾಗರಿಕರು ಅದರ ಫೋಟೊ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ತಾಲೂಕು ಕಚೇರಿ ಅಧಿಕಾರಿ, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


© Copyright 2022, All Rights Reserved Kannada One News