ಐತಿಹಾಸಿಕ ಕಂಚಿನ ಪದಕ ಗೆದ್ದ ಹೈಜಂಪರ್ ತೇಜಸ್ವಿನ್ ಶಂಕರ್: ಪ್ರಧಾನಿ ಅಭಿನಂದನೆ

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಐತಿಹಾಸಿಕ ಕಂಚಿನ ಪದಕ ಗೆದ್ದ ಹೈಜಂಪರ್ ತೇಜಸ್ವಿನ್ ಶಂಕರ್: ಪ್ರಧಾನಿ ಅಭಿನಂದನೆ

Updated : 04.08.2022

ಹೊಸದಿಲ್ಲಿ: ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ರಾಷ್ಟ್ರಕ್ಕೆ ಮೊದಲ ಅತ್ಲೆಟಿಕ್ಸ್ ಪದಕ ಗೆದ್ದುಕೊಟ್ಟಿರುವ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ  ಅಭಿನಂದಿಸಿದ್ದಾರೆ.

“ತೇಜಸ್ವಿನ್ ಶಂಕರ್ ಇತಿಹಾಸ ಸೃಷ್ಟಿಸಿದ್ದಾರೆ’’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

"ಶಂಕರ್ ಅವರು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮೊದಲ ಬಾರಿ  ಹೈಜಂಪ್ ಸ್ಪರ್ಧೆಯಲ್ಲಿ ಪದಕವನ್ನು ಗೆದ್ದಿದ್ದಾರೆ. ಕಂಚಿನ ಪದಕವನ್ನು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಪ್ರಯತ್ನಗಳಿಗೆ ಹೆಮ್ಮೆಯಾಗುತ್ತಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು. ಅವರು ಯಶಸ್ಸನ್ನು ಪಡೆಯಲಿ’’ ಎಂದು ಪ್ರಧಾನಿ ಟ್ವೀಟಿಸಿದ್ದಾರೆ.

ಬುಧವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತದ ತೇಜಸ್ವಿನ್ ಶಂಕರ್ ಪುರುಷರ ಹೈಜಂಪ್ ಫೈನಲ್‌ನಲ್ಲಿ 2.22 ಮೀಟರ್‌ ದೂರಕ್ಕೆ ಜಿಗಿದು  ಕಂಚಿನ ಪದಕವನ್ನು ಗೆದ್ದುಕೊಂಡರು. ನ್ಯೂಝಿಲ್ಯಾಂಡ್‌ನ ಹ್ಯಾಮಿಶ್ ಕೆರ್ ಹೈಜಂಪ್ ನಲ್ಲಿ 2.25 ಮೀಟರ್ ದೂರ ಜಿಗಿದು ಚಿನ್ನ ಗೆದ್ದರು.

© Copyright 2022, All Rights Reserved Kannada One News