'ಪೇ ಸಿಎಂ' ಘೋಷಣೆಯ ಭಿತ್ತಿಪತ್ರ ಸಹಿತ ಕಾಂಗ್ರೆಸ್ ಅಭಿಯಾನ

Related Articles

ಪರೇಶ್ ಮೇಸ್ತ ಪ್ರಕರಣ| ಬಿಜೆಪಿಗರೇ ಜನರೆದುರು ಕ್ಷಮೆ ಕೇಳುವ ಮುಖ ಇದ್ಯಾ: ಬಿ.ಕೆ.ಹರಿಪ್ರಸಾದ್

ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.6ರಿಂದ 10ಕ್ಕೇರಿಸಿದ ತೆಲಂಗಾಣ ಸರ್ಕಾರ

ಅಡ್ಡ ಮತದಾನ: ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್‌

ಪರೇಶ್ ಮೇಸ್ತಾ ಕುರಿತ CBI ವರದಿ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ: ಸಿದ್ದರಾಮಯ್ಯ

ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್‌ನಿಂದ ಮಾರ್ಗಸೂಚಿ ಬಿಡುಗಡೆ

SDPI ಯನ್ನು ನಿಷೇಧಿಸಲು ಪೂರಕವಾದ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ: ಚುನಾವಣಾ ಆಯೋಗ

ಎರಡಕ್ಕಿಂತ ಅಧಿಕ ಮಕ್ಕಳಿರುವವರು ಪಾಕಿಸ್ತಾನಕ್ಕೆ ಹೋಗಲಿ: ಯತ್ನಾಳ ವಿವಾದಾತ್ಮಕ ಹೇಳಿಕೆ

ರಾಹುಲ್ ಗಾಂಧಿ ಭದ್ರತೆಗೆ ಒಂದು ಹಗ್ಗ ಕೊಡಿಸಲೂ ಈ ಸರ್ಕಾರಕ್ಕೆ ಗತಿ ಇಲ್ಲವಾ?: ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ

ಮಹಾ ಸಿಎಂ ಶಿಂದೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ: ಫಡಣವೀಸ್

ಅಕ್ರಮ ಅಕ್ಕಿ ಸಾಗಾಟ ಪ್ರಕರಣ: ಬಿಜೆಪಿ ಮುಖಂಡ ಗಡಿಪಾರು

'ಪೇ ಸಿಎಂ' ಘೋಷಣೆಯ ಭಿತ್ತಿಪತ್ರ ಸಹಿತ ಕಾಂಗ್ರೆಸ್ ಅಭಿಯಾನ

Updated : 21.09.2022

ಬೆಂಗಳೂರು: ನಗರದ ಹಲವೆಡೆ 'ಪೇ-ಸಿಎಂ' ಪೋಸ್ಟರ್ ಪ್ರತ್ಯಕ್ಷಗೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. 

ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್​ ಕಮಿಷನ್​​ ಆರೋಪಕ್ಕೆ ಸಂಬಂಧಿಸಿ ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ‘ಪೇ ಸಿಎಂ’ ಪೋಸ್ಟರ್‌ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ ಬಳಿ ಈ  ಪೋಸ್ಟರ್‌ ಕಾಣಿಸಿಕೊಂಡಿದೆ.

ಇತ್ತೀಚೆಗಷ್ಟೇ ತೆಲಂಗಾಣದ ಸಿಕಂದರಾಬಾದ್ ನ ಪರೇಡ್ ಮೈದಾನದ ಬಳಿ ‘40% ಕಮಿಷನ್ ಸಿಎಂಗೆ ಸುಸ್ವಾಗತ’ ಎಂಬ ಬ್ಯಾನರ್ ಹಾಕುವ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿ, ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ವ್ಯಂಗ್ಯವಾಡಿತ್ತು.

© Copyright 2022, All Rights Reserved Kannada One News