Flash News:
ತೈಲ ಬೆಲೆ ಏರಿಕೆ ರಾಷ್ಟ್ರ ವಿರೋಧಿ ಕ್ರಮ: ಸುಬ್ರಮಣಿಯನ್‌ ಸ್ವಾಮಿ ಟ್ವೀಟ್

ತೈಲ ಬೆಲೆ ಏರಿಕೆ ರಾಷ್ಟ್ರ ವಿರೋಧಿ ಕ್ರಮ: ಸುಬ್ರಮಣಿಯನ್‌ ಸ್ವಾಮಿ ಟ್ವೀಟ್

Updated : 05.04.2022

 ‘ಪೆಟ್ರೋಲ್, ಡೀಸೆಲ್ ಮತ್ತು ಸೀಮೆಎಣ್ಣೆ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವುದು ದೇಶದಲ್ಲಿ ದಂಗೆಯಂಥ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಬೆಲೆ ಏರಿಕೆಯು ಹಣಕಾಸು ಸಚಿವಾಲಯದ ಬೌದ್ಧಿಕ ದಿವಾಳಿತನ. ಇದು ರಾಷ್ಟ್ರವಿರೋಧಿಯೂ ಹೌದು. ಬೆಲೆ ಏರಿಕೆ ಮೂಲಕ ಬಜೆಟ್ ಕೊರತೆಯನ್ನು ಸರಿದೂಗಿಸಿಕೊಳ್ಳುವುದು ಅಸಮರ್ಥತೆ’ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

The daily rise in Petrol Diesel and Kerosene prices is creating a situation of revolt in the country. It is the intellectual bankruptcy of the Finance Ministry to do this. It is also anti national . Financing Budget deficit by raising these prices is sheer incompetence

© Copyright 2022, All Rights Reserved Kannada One News