ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

Related Articles

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಎರಡು ರೀತಿಯ ಸಾಹಿತಿಗಳು ಇದ್ದಾರೆ: ಸಿಎಂ ಬೊಮ್ಮಾಯಿ‌

ದಸರಾ ಕ್ರೀಡಾಪಟುಗಳಿಗೆ ವಸತಿ ನೀಡಲು ಯೋಗ್ಯತೆ ಇಲ್ಲವೇ? : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

ಪಿಎಫ್ಐ ಸಿದ್ದರಾಮಯ್ಯರ ಪಾಪದ ಕೂಸು: ಯಡಿಯೂರಪ್ಪ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ: ನಾಮಪತ್ರ ಸ್ವೀಕರಿಸಿದ ದಿಗ್ವಿಜಯ್ ಸಿಂಗ್

‘ರೂಟ್ ಮಾರ್ಚ್’ ಗೆ ಆರೆಸ್ಸೆಸ್ ಮನವಿ : ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ : ಎಸ್ ಡಿಪಿಐ ಕಚೇರಿ, ಮುಖಂಡರ ಮನೆಗಳ ಮೇಲೆ ಪೊಲೀಸ್ ದಾಳಿ

ಸಿಎಂ ಬೊಮ್ಮಾಯಿ ಭೇಟಿಯಾದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

Updated : 18.09.2022

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಯಜನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರನ್ನು ಇಂದು (ರವಿವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದರು. 

ಪಿಣರಾಯಿ ವಿಯಜನ್ ಅವರನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಉಭಯ ನಾಯಕರು ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಚರ್ಚಿಸುವ ನಿರೀಕ್ಷೆ ಇದೆ.

ಈ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಕೇರಳ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

© Copyright 2022, All Rights Reserved Kannada One News