ದ್ರೌಪದಿ ಮುರ್ಮು ಅವರಿಂದ ಸೋಮವಾರ ಮೈಸೂರು ದಸರಾ ಉದ್ಘಾಟನೆ: ರಾಷ್ಟ್ರಪತಿಗಳ ಕಾರ್ಯಕ್ರಮ ಪಟ್ಟಿ ಪ್ರಕಟ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ದ್ರೌಪದಿ ಮುರ್ಮು ಅವರಿಂದ ಸೋಮವಾರ ಮೈಸೂರು ದಸರಾ ಉದ್ಘಾಟನೆ: ರಾಷ್ಟ್ರಪತಿಗಳ ಕಾರ್ಯಕ್ರಮ ಪಟ್ಟಿ ಪ್ರಕಟ

Updated : 22.09.2022

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.

ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ ಬೆಳಗ್ಗೆ 9 ಗಂಟೆಗೆ ಮಂಡಕಳ್ಳಿ ಏರ್​ಪೋರ್ಟ್​​ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10:45ಕ್ಕೆ ಚಾಮುಂಡಿ ಬೆಟ್ಟದಿಂದ ಮುರ್ಮು ಹೊರಡಲಿದ್ದು, ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತ್ರ ಮುರ್ಮು ಭಾಗಿಯಾಗಿ, ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.

© Copyright 2022, All Rights Reserved Kannada One News