ವಿಜಯಪುರ: ಸನ್ನಡತೆ ಆಧಾರದ ಮೇಲೆ 10 ಕೈದಿಗಳ ಬಿಡುಗಡೆ

Related Articles

108 ಆ್ಯಂಬುಲೆನ್ಸ್ ಸ್ಥಗಿತ ಹಿನ್ನೆಲೆ: ಆರೋಗ್ಯ ಸಚಿವ ಕೆ. ಸುಧಾಕರ್ ವಿರುದ್ಧ ಕಾಂಗ್ರೆಸ್ ಟೀಕೆ

ಎನ್.ಡಿ.ಎ ಮೈತ್ರಿಕೂಟವನ್ನು ತೊರೆದದ್ದು ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ: ತೇಜಸ್ವಿ ಯಾದವ್

ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಹೋದಲ್ಲೆಲ್ಲಾ ಕಮಲ ಅರಳಿದೆ: ಸಿಎಂ ಬಸವರಾಜ ಬೊಮ್ಮಾಯಿ

ಆಂಧ್ರಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ವೈದ್ಯ, ಅವರ ಇಬ್ಬರು ಮಕ್ಕಳು ಮೃತ್ಯು

ಮಹಿಷ ದಸರಾ: ಮಹಿಷ ಪ್ರತಿಮೆ ಪೂಜೆ ಅವಕಾಶಕ್ಕೆ ಹೈಕೋರ್ಟ್‌ ನಕಾರ

ಉಸಿರಾಟದ ಸಮಸ್ಯೆ: ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಅನುಮತಿ ಸಿಗದೆ ಇದ್ದರೂ ಮಹಿಷ ದಸರಾ ಆಚರಣೆ ಮಾಡಿಯೇ ತೀರುತ್ತೇವೆ: ಲೇಖಕ ಸಿದ್ಧಸ್ವಾಮಿ

ಬಲವಂತವಾಗಿ ಮತಾಂತರ ಮಾಡಲು ಯತ್ನ ಆರೋಪ: ಪ್ರಕರಣ ದಾಖಲು

ದಂಡ ಕಟ್ಟುತ್ತೇವೆ, ದೇವರ ಮುಟ್ಟಲು ಬಿಡಿ: ಆರ್‌.ಧರ್ಮಸೇನ ಸವಾಲು

‘ಚೈಲ್ಡ್‌ ಪೋರ್ನ್‌’ ವೀಡಿಯೊ ಹಂಚಿಕೆ ಜಾಲದ ಮೇಲೆ ಸಿಬಿಐ ದಾಳಿ: 50 ಲ್ಯಾಪ್‌ಟಾಪ್‌ಗಳು ವಶಕ್ಕೆ

ವಿಜಯಪುರ: ಸನ್ನಡತೆ ಆಧಾರದ ಮೇಲೆ 10 ಕೈದಿಗಳ ಬಿಡುಗಡೆ

Updated : 15.08.2022

ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ ಜಿಲ್ಲಾ ಕೇಂದ್ರ ಕಾರಾಗೃಹದಿಂದ 10 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಕಾರಾಗೃಹದ ಅಧೀಕ್ಷಕ ಐ.ಜೆ.ಮ್ಯಾಗೇರಿ ನೇತೃತ್ವದಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.

ಹತ್ತು ಜನ ಕೈದಿಗಳು ವಿವಿಧ‌ ಪ್ರಕರಣಗಳಲ್ಲಿ ಶಿಕ್ಷೆಗೀಡಾಗಿದ್ದರು. ಕೈದಿಗಳ ಬಿಡುಗಡೆ ವೇಳೆ ಕಾರಾಗೃಹದ ಸಿಬ್ಬಂದಿ ಕೈದಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನ ಮಾಡಿದ್ದಾರೆ. ಬಿಡುಗಡೆಗೊಂಡ ಕೈದಿಗಳನ್ನು ಕುಟುಂಬಸ್ಥರು ಬರ ಮಾಡಿಕೊಂಡಿದ್ದಾರೆ. ಕೈದಿಗಳ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

© Copyright 2022, All Rights Reserved Kannada One News