ಸೈಮಾ ಅವಾರ್ಡ್ಸ್: ಪುನೀತ್ ರಾಜ್​ಕುಮಾರ್‌ಗೆ​​ ಅತ್ಯುತ್ತಮ ನಟ ಪ್ರಶಸ್ತಿ

Related Articles

ಕರಾವಳಿ ಕತೆ ಹೇಳುವ 'ಕಾಂತಾರ': ತಾವು ಎಲ್ಲಿಂದ ಬಂದವರೆನ್ನುವುದ ಮರೆತ ನಿರ್ದೇಶಕ: ಪತ್ರಕರ್ತ ನವೀನ್ ಸೂರಿಂಜೆ ಅವರ ವಿಮರ್ಶೆ

ಮುಂಬೈ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ ಮೃತದೇಹ ಪತ್ತೆ

ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯನ್ನೂ ನಿಷೇಧಿಸಲಾಗುತ್ತದೆಯೇ?: ನಟ ಚೇತನ್‌ ಅಹಿಂಸಾ

'ಚೆಲ್ಲೊ ಶೋ' ಭಾರತೀಯ ಸಿನಿಮಾ ಅಲ್ಲ: FWICE ಆರೋಪ

ಸಮಂತಾ ನಟನೆಯ 'ಶಾಕುಂತಲಂ' ಸಿನಿಮಾ ನವೆಂಬರ್ 4ಕ್ಕೆ ತೆರೆಗೆ

ನಿಯಮ ಉಲ್ಲಂಘನೆ ಆರೋಪ: 'ಸೈಮಾ ಅವಾರ್ಡ್' ಆಯೋಜಕರ ವಿರುದ್ಧ ಎಫ್‌ ಐಆರ್

ಕಾಮಿಡಿಯನ್ ರಾಜು ಶ್ರೀವಾಸ್ತವ ನಿಧನ

ಗೌರಿ ಸಾಕ್ಷ್ಯಚಿತ್ರ: ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಭಾಜನ

ರವೀಶ್‌ ಕುಮಾರ್‌ ಕುರಿತ ಸಾಕ್ಷ್ಯಚಿತ್ರಕ್ಕೆ ಆಂಪ್ಲಿಫೈ ವಾಯ್ಸಸ್‌ ಪ್ರಶಸ್ತಿ

ತಮಿಳು ನಟಿ ಪಾಲಿನ್ ಜೆಸ್ಸಿಕಾ ಆತ್ಮಹತ್ಯೆ

ಸೈಮಾ ಅವಾರ್ಡ್ಸ್: ಪುನೀತ್ ರಾಜ್​ಕುಮಾರ್‌ಗೆ​​ ಅತ್ಯುತ್ತಮ ನಟ ಪ್ರಶಸ್ತಿ

Updated : 12.09.2022

2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ಪ್ರಶಸ್ತಿಗೆ ಆರಿಸಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ.  ಪುನೀತ್ ರಾಜ್‌ಕುಮಾರ್ ಅವರಿಗೆ ಅತ್ಯುತ್ತನ ನಟ ಪ್ರಶಸ್ತಿ ಸಂದಿದೆ.

 2021ರ ಅಕ್ಟೋಬರ್ 29ರಂದು ನಿಧನ ಹೊಂದಿದ ಡಾ. ಪುನೀತ್ ರಾಜ್​ಕುಮಾರ್ ಅವರಿಗೆ ಸೈಮಾ ಕಾರ್ಯಕ್ರಮದಲ್ಲಿ ವಿಶೇಷ ಗೌರವ ನಮನ ಸಲ್ಲಿಸಲಾಯಿತು. 2021ರಲ್ಲಿ ತರುಣ್ ಸುಧೀರ್ ನಿರ್ದೇಶನದಲ್ಲಿ ತೆರೆ ಕಂಡ ‘ರಾಬರ್ಟ್​’ ಸಿನಿಮಾ ಉತ್ತಮ ಸಿನಿಮಾಟೋಗ್ರಫಿಗೆ (ಕನ್ನಡ) ಪ್ರಶಸ್ತಿ ಗೆದ್ದುಕೊಂಡಿದೆ. ಈ ಸಿನಿಮಾದ ಸಿನಿಮಾಟೋಗ್ರಫಿಗೆ ಸುಧಾಕರ್ ರಾಜ್, ‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ... ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ.

 ಪ್ರಶಸ್ತಿ ವಿಜೇತರು:

  1. ಅತ್ಯುತ್ತಮ ನಟ (ಕನ್ನಡ): ಪುನೀತ್ ರಾಜ್​ಕುಮಾರ್ (ಯುವರತ್ನ)
  2. ಅತ್ಯುತ್ತಮ ನಟಿ (ಕನ್ನಡ): ಆಶಿಕಾ ರಂಗನಾಥ್ (ಮದಗಜ)
  3. ಅತ್ಯುತ್ತಮ ನಟಿ ಕ್ರಿಟಿಕ್ಸ್​ (ಕನ್ನಡ): ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್)
  4. ಅತ್ಯುತ್ತಮ ಹಾಸ್ಯ ನಟ- ಚಿಕ್ಕಣ್ಣ (ಪೊಗರು)
  5. ಅತ್ಯುತ್ತಮ ನಿರ್ದೇಶನ- ತರುಣ್ ಸುಧೀರ್ (ರಾಬರ್ಟ್​)
  6. ಅತ್ಯುತ್ತಮ ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2)
  7. ಅತ್ಯುತ್ತಮ ಪೋಷಕ ನಟ: ಪ್ರಮೋದ್​ (ರತ್ನನ್​ ಪ್ರಪಂಚ)
  8. ಅತ್ಯುತ್ತಮ ಹಿನ್ನೆಲೆ ಗಾಯಕಿ (ಕನ್ನಡ)- ಚೈತ್ರಾ ಆಚಾರ್ (‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜುಮಲ್ಲಿಗೆ ಹಾಡು’)
  9. ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ- ‘ರಾಬರ್ಟ್​’

© Copyright 2022, All Rights Reserved Kannada One News