ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ: ಭಾವುಕ ಪತ್ರ ಬರೆದ ಅಶ್ವಿನಿ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ: ಭಾವುಕ ಪತ್ರ ಬರೆದ ಅಶ್ವಿನಿ

Updated : 29.10.2022

ಬೆಂಗಳೂರು: ಇಂದು ನಟ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ಪುಣ್ಯಸ್ಮರಣೆ. ಪತ್ರವೊಂದನ್ನು ಬರೆದಿರುವ ಪುನೀತ್​ ರಾಜ್​ಕುಮಾರ್ ಪತ್ನಿ ಅಶ್ವಿನಿ ಅವರು, ಅದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 

ಪತ್ರದಲ್ಲಿ ತಮ್ಮ ಬೆಂಬಲಕ್ಕೆ ನಿಂತ ಪುನೀತ್​ ರಾಜ್​ಕುಮಾರ್ ಅವರ ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 

'ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೆ, ನಮ್ಮ ಆಲೋಚನೆಗಳಲ್ಲಿ, ನಾವು ಮಾಡುವ ಸತ್ಕಾರ್ಯಗಳಲ್ಲಿ, ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು' ಎಂದು ಅಶ್ವಿನಿ ಪತ್ರದಲ್ಲಿ ತಿಳಿಸಿದ್ದಾರೆ. 



© Copyright 2022, All Rights Reserved Kannada One News