ಸಿದ್ದರಾಮಯ್ಯ-ಡಿಕೆಶಿ ಯಾರು ಯಾರಿಗೆ ಚೂರಿ ಹಾಕ್ತಾರೆ ನೋಡೋಣ: ಕುಮಾರಸ್ವಾಮಿ

Related Articles

ಜಾರ್ಜ್‌ ಅವರಿಗೆ ರಾಜಕೀಯ, ಸೈದ್ಧಾಂತಿಕ ಬದ್ದತೆ ಇತ್ತು: ಸಿದ್ದರಾಮಯ್ಯ

ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯವರು ಜಾತಿ ಬಣ್ಣ ಕಟ್ಟಿದ್ದಾರೆ: ಸಿದ್ದರಾಮಯ್ಯ

ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರ ಕೂಟವೇ ಬಿಜೆಪಿ: ಕಾಂಗ್ರೆಸ್‌ ಟೀಕೆ

ಹಿರಿಯ ಕಾಂಗ್ರೆಸ್ ನಾಯಕ ಆರ್ಯಾದನ್ ಮುಹಮ್ಮದ್ ನಿಧನ

ರೈತರ ಮನೆ, ಆಸ್ತಿ ಜಪ್ತಿ ನಿಷೇಧಕ್ಕೆ ಕ್ರಮ: ಸಿಎಂ ಬೊಮ್ಮಾಯಿ

ಬಿಜೆಪಿಯ ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಪಂಜಾಬ್‌ ಸಿಎಂ ಆರೋಪ

ಮಂಗಳೂರು| ಜಿಲ್ಲಾ ಕಚೇರಿಗೆ NIA ಅಕ್ರಮ ಪ್ರವೇಶ ಖಂಡಿಸಿ ಇಂದು ಸಂಜೆ SDPI ಪ್ರತಿಭಟನೆ

ಪೇ ಸಿಎಂ ಅಭಿಯಾನ| ಕಾಂಗ್ರೆಸ್ಸಿನದು ಡರ್ಟಿ ಪಾಲಿಟಿಕ್ಸ್: ಸಿಎಂ ಬೊಮ್ಮಾಯಿ

ಶೇ.40 ಲಂಚ ಯಾರು ಯಾರಿಗೆ ಕೊಟ್ಟಿದ್ದಾರೆಂದು ಸಿದ್ದರಾಮಯ್ಯ ಹೇಳಲಿ: ಸಿಎಂ ಬೊಮ್ಮಾಯಿ

ಪಿಎಸ್‌ಐ ಹಗರಣ| ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ‌: ಸಿದ್ದರಾಮಯ್ಯ

ಸಿದ್ದರಾಮಯ್ಯ-ಡಿಕೆಶಿ ಯಾರು ಯಾರಿಗೆ ಚೂರಿ ಹಾಕ್ತಾರೆ ನೋಡೋಣ: ಕುಮಾರಸ್ವಾಮಿ

Updated : 04.08.2022

ರಾಮನಗರ: 'ನಾನು ಕೈ ಎತ್ತಿಸಿಕೊಂಡು ಬೆನ್ನಿಗೆ ಚೂರಿ ಹಾಕಿಸಿಕೊಂಡಾಗಿದೆ. ಅದೇ ರೀತಿ ಇಬ್ಬರು ಕೈ ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕುತ್ತಾರೆ ಅಂತ‌ ಮುಂದೆ ನೋಡೋಣ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಜೊತೆಯಾಗಿ ಕೈಎತ್ತಿ ಒಗ್ಗಟ್ಟು ಪ್ರದರ್ಶಿಸಿದ ಕುರಿತು ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಕೈ ಎತ್ತುವುದು, ಕೈ ಇಳಿಸುವುದು ಸಂದರ್ಭಕ್ಕೆ ತಕ್ಕಂತೆ ನಡೆಯುತ್ತವೆ. ಮುಂದೆ ನೋಡೋಣ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಸ್ ತೆಗೆದುಕೊಂಡ ಬಗ್ಗೆ ಮಾತನಾಡಿ, ಕೇವಲ ಗೃಹ ಸಚಿವರಿಗೆ ಮಾತ್ರವಲ್ಲ. ಇಡೀ ಮಂತ್ರಿಮಂಡಲಕ್ಕೆ ಎಚ್ಚರಿಕೆ ಕೊಡಬೇಕಿತ್ತು ಎಂದರು.

© Copyright 2022, All Rights Reserved Kannada One News