ಡಾಲರ್‌ ಎದುರು ₹80.86ಕ್ಕೆ ಕುಸಿದ ರೂಪಾಯಿ: ಸಾರ್ವಕಾಲಿಕ ಕನಿಷ್ಠ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಡಾಲರ್‌ ಎದುರು ₹80.86ಕ್ಕೆ ಕುಸಿದ ರೂಪಾಯಿ: ಸಾರ್ವಕಾಲಿಕ ಕನಿಷ್ಠ

Updated : 22.09.2022

ನವದೆಹಲಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು ಗುರುವಾರ 90 ಪೈಸೆಯಷ್ಟು ಇಳಿಕೆ ಕಂಡು, ₹80.86 ರಂತೆ ವಿನಿಮಯಗೊಂಡಿತು. ಇದು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮಟ್ಟ ಎನಿಸಿಕೊಂಡಿದೆ.

ಫೆಬ್ರುವರಿ 24ರ ನಂತರ ರೂಪಾಯಿ ಮೌಲ್ಯದಲ್ಲಿ ಉಂಟಾದ ಭಾರಿ ಕುಸಿತ ಇದಾಗಿದೆ. ಬುಧವಾರ ರೂಪಾಯಿ ವಹಿವಾಟು ₹79.97ರಲ್ಲಿ ಅಂತ್ಯವಾಗಿತ್ತು. ಅಮೆರಿಕ ಫೆಡರಲ್ ರಿಸರ್ವ್‌ ಬಡ್ಡಿದರ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಡಾಲರ್‌ ಮೌಲ್ಯವರ್ಧನೆಗೊಂಡಿದೆ. ಈ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯದ ಕುಸಿತ ಉಂಟಾಗಿದೆ.

© Copyright 2022, All Rights Reserved Kannada One News