ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ: ಸಲೀಂ ಅಹ್ಮದ್‌ ಭವಿಷ್ಯ

ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ: ಸಲೀಂ ಅಹ್ಮದ್‌ ಭವಿಷ್ಯ

Updated : 19.11.2022

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಮೂರು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಪಕ್ಷ ಸುಮಾರು 130 ಕ್ಷೇತ್ರಗಳಲ್ಲಿ ಮುಂದೆ ಇದೆ. ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ, ದರ ಹೆಚ್ಚಳ, ದುರಾಡಳಿತದಿಂದ ಜನ ಬೇಸತ್ತಿದ್ದು ಕಾಂಗ್ರೆಸನ್ನು ಅಧಿಕಾರಕ್ಕೆ ತರಲು ತೀರ್ಮಾನಿಸಿದ್ದಾರೆ.

ನಾವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ತು ಸದಸ್ಯ ಸಲೀಂ ಅಹ್ಮದ್ ತಿಳಿಸಿದ್ದಾರೆ

© Copyright 2022, All Rights Reserved Kannada One News