ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಚೇತರಿಕೆ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಚೇತರಿಕೆ

Updated : 15.08.2022

ನ್ಯೂಯಾರ್ಕ್ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ವೆಂಟಿಲೇಟರ್‌ನಿಂದ ಹೊರತರಲಾಗಿದ್ದು ರಶ್ದಿ ಅವರು ಇದೀಗ ಮಾತನಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ಚಾಕು ಇರಿತಕ್ಕೊಳಗಾದ ರಶ್ದಿ ಅವರನ್ನು ವಾಯುವ್ಯ ಪೆನ್ಸಿಲ್ವೇನಿಯಾದ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿತ್ತು. ದಾಳಿಯಿಂದ ರಶ್ದಿಯ ತೋಳಿನ ನರಗಳು ಹಾಗೂ ಪಿತ್ತಜನಕಾಂಗ, ಹಾಗು ಕಣ್ಣು  ಹಾನಿಗೊಂಡಿತ್ತು.

ಇನ್ನು ಸಲ್ಮಾನ್ ರಶ್ದಿ ಅವರನ್ನು ಚಾಕುವಿನಿಂದ ಇರಿದ ಆರೋಪಿ ಹದಿ ಮತರ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಆತ ಪೂರ್ವಯೋಜಿತ ದಾಳಿ ನಡೆಸಿ, ರಶ್ದಿಗೆ 10 ಬಾರಿ ಚಾಕುವಿನಿಂದ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

© Copyright 2022, All Rights Reserved Kannada One News