ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಪುರುಷ, ಮಹಿಳಾ ಕ್ರಿಕೆಟಿಗರಿಗೆ ಸಮಾನ ಪಂದ್ಯ ವೇತನ: ಬಿಸಿಸಿಐ ಘೋಷಣೆ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

Updated : 06.11.2022

ಆಡಿಲೇಡ್: ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್  ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್  ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ 12ರ  ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು.

ಇನ್ನೂ ಸೆಮಿ ಫೈನಲ್ ಆಸೆಯನ್ನು ಕೈ ಬಿಟ್ಟಿದ್ದ ಪಾಕಿಸ್ತಾನ ಮತ್ತು ಬಾಂಗ್ಲಾ ಆಸೆ ಜೀವಂತವಾಗಿದ್ದು, ಇದೇ  ಮೈದಾನದಲ್ಲಿ ಇವರಿಬ್ಬರ ನಡುವೆ ನಡೆಯಲಿರುವ ಪಂದ್ಯದಲ್ಲಿ ಗೆದ್ದವರು ಸೆಮಿಫೈನಲ್ ಪ್ರವೇಶಿಸಲಿದ್ದಾರೆ. 

ಆಡಿಲೇಡ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್  4 ವಿಕೆಟ್ ನಷ್ಟಕ್ಕೆ 158 ಗಳಿಸಿದರೆ, ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ ತಂಡ ಟೂರ್ನಿಯಿಂದ ಹೊರ ಬಿದ್ದಿತು.

© Copyright 2022, All Rights Reserved Kannada One News