ಸಿಎಂ ಬೊಮ್ಮಾಯಿಯನ್ನು ಹಾಡಿ ಹೊಗಳಿದ ಶ್ರೀರಾಮುಲು

Related Articles

'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ: ಸಿಎಂ ಬೊಮ್ಮಾಯಿ

ಸಿಟಿ ರವಿಗೆ ಖಡಕ್‌ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್‌

ಗೋವಾದಿಂದ ಬರುವ ‘ಗೋಮಾಂಸ’ವನ್ನು ಯಾಕೆ ತಡೆಯುತ್ತಿಲ್ಲ?: ಸಿಎಂ ಇಬ್ರಾಹಿಂ

ಸವಾಲ್‌ ಸ್ವೀಕರಿಸಿದ ಯತ್ನಾಳ್;‌ ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜು

ಕಾಂಗ್ರೆಸ್;‌ 5 ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕ

ಚಿಲುಮೆ ಮೇಲೆ ದಾಳಿ ಯಾಕೆ ನಡೆಯಲ್ಲ?; ಸಿದ್ದರಾಮಯ್ಯ ಪ್ರಶ್ನೆ

ಗುಂಡು ಹೊಡೆಯಬೇಕು ಅಥವಾ ನೇಣುಗಂಬಕ್ಕೆ ಏರಿಸಬೇಕು: ಕೆಎಸ್‌ ಈಶ್ವರಪ್ಪ

ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಹೈಕಮಾಂಡ್:‌ ಡಿಕೆ ಶಿವಕುಮಾರ್‌

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ: ಸಿಎಂ ಬೊಮ್ಮಾಯಿ

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಹೆಚ್.ಡಿ.ಕುಮಾರಸ್ವಾಮಿ

ಸಿಎಂ ಬೊಮ್ಮಾಯಿಯನ್ನು ಹಾಡಿ ಹೊಗಳಿದ ಶ್ರೀರಾಮುಲು

Updated : 20.11.2022

ಬಳ್ಳಾರಿ:  ಶ್ರೀಕೃಷ್ಣನಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸುದರ್ಶನ ಚಕ್ರ ಬಿಟ್ಟಿದ್ದಾರೆ. ಈ ಚಕ್ರ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನ ಶಿರಚ್ಛೇದನ ಮಾಡಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಶ್ರೀರಾಮುಲು, ಸಿಎಂ ಬೊಮ್ಮಾಯಿ ಕೊಟ್ಟ ಮಾತನ್ನು ಈಡೇರಿಸಿದ್ದಾರೆ. ಎಸ್ಟಿ ಸಮುದಾಯಕ್ಕೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಹನುಮನಿಗೆ, ಪ್ರಭು ಶ್ರೀರಾಮಚಂದ್ರ ಶಕ್ತಿ ತುಂಬಿದ ಹಾಗೇ ನನಗೆ ಭಾರತೀಯ ಜನತಾ ಪಾರ್ಟಿ ಶಕ್ತಿ ತುಂಬಿದೆ ಎಂದರು.

© Copyright 2022, All Rights Reserved Kannada One News