ಸಂಸದರನ್ನೇ ತಪ್ಪಿಗೆ ಗುರಿಪಡಿಸುವುದು ಸರಿಯಲ್ಲ: ಸುಮಲತಾ ಅಂಬರೀಶ್

ಸಂಸದರನ್ನೇ ತಪ್ಪಿಗೆ ಗುರಿಪಡಿಸುವುದು ಸರಿಯಲ್ಲ: ಸುಮಲತಾ ಅಂಬರೀಶ್

Updated : 19.11.2022

ಬೆಂಗಳೂರು: ನರೇಗಾ ಎಂದರೆ ಏನು ಎಂಬುವುದನ್ನು ಮೊದಲು ರ‍್ಥ ಮಾಡಿಕೊಳ್ಳಬೇಕು. ಅದರಲ್ಲಿ ಯಾವ ಕೆಲಸಗಳಿವೆ ಎನ್ನುವುದು ಜನಸಾಮಾನ್ಯರಿಗೆ ಗೊತ್ತಿಲ್ಲ.

ಕೆಲವರು ಹೊಟ್ಟೆಕಿಚ್ಚಿನಿಂದ ಸಂಸದರನ್ನೇ ಅಪರಾಧಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಂಸದೆ ಸುಮಾಲತಾ ಅಂಬರೀಷ್ ಮಂಡ್ಯದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

© Copyright 2022, All Rights Reserved Kannada One News