ಸಿರಿಯಾದ ಮೇಲೆ ಇಸ್ರೇನ್ ನಿಂದ ಕ್ಷಿಪಣಿ ದಾಳಿ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಸಿರಿಯಾದ ಮೇಲೆ ಇಸ್ರೇನ್ ನಿಂದ ಕ್ಷಿಪಣಿ ದಾಳಿ

Updated : 15.08.2022

ಪಶ್ಚಿಮ ಸಿರಿಯಾದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿರುವುದಾಗಿ ಸಿರಿಯಾದ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೇ ಇಲ್ಲಿನ ಯುದ್ಧ ಪೀಡಿತ ಕರಾವಳಿ ಪ್ರದೇಶಗಳಲ್ಲಿ ಸ್ಫೋಟಗಳು ಕೇಳಿ ಬಂದಿದ್ದು ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ಅಧಿಕೃತ ಮಾಹಿತಿ ದೊರೆತಿಲ್ಲ.

ಇಸ್ರೇಲ್‌ನ ಸೇನೆಯು ಯಾವುದೇ ವಿವರಗಳನ್ನು ನೀಡದೇ ಟಾರ್ಟಸ್ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದು, ಇಸ್ರೇಲ್ ನೆರೆಯ ಲೆಬನಾನ್ ಮೂಲಕ ಯುದ್ಧ ವಿಮಾನಗಳಿಂದ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇಸ್ರೇಲಿ ದಾಳಿಯು ಅಬು ಅಫ್ಸಾ ಪ್ರದೇಶದಲ್ಲಿರುವ ಸಿರಿಯನ್ ಸೇನೆಯ ವಾಯು ರಕ್ಷಣಾ ನೆಲೆಯನ್ನು ಗುರಿಯಾಗಿಸಿಕೊಂಡು ಮಾಡಿರುವುದಾಗಿ ಬ್ರಿಟನ್ ಮೂಲದ ಮಾನವ ಹಕ್ಕುಗಳ ಸಿರಿಯನ್ ಅಬ್ಸರ್ವೇಟರಿ ತಿಳಿಸಿದೆ.

© Copyright 2022, All Rights Reserved Kannada One News